Call Us :
+91 96860 00046
CBSE

Shakthi Education Trust

+91 9108043552
info@shakthi.edu.in

Invitation : International Yoga Day Celebration

Health is the primary goal of any individual. By promoting healthy lifestyle one can get the positive impact. Practising Yoga has a lot of significance in modern day life. To sustain physical, social and spiritual health practising yoga is vital. Keeping this in mind Shakthi Education Trust has organised the International Yoga Day Celebration on Monday 21st June 2021 to bring in an awareness about the need to create emotionally, physically and mentally healthy citizens.

The yoga session will begin at 8.45am with the practise of a series of asanas. This will be followed by an interactive session by Dr. Krishna Sharma, Prof. & Chairman of Department of Human Consciousness and Yogic Sciences, Mangalore University. Sanjith Naik, Secretary- will preside over the function. Dr. K.C.Naik, the Administrator Ramesh K, the Chief Advisor, Prakyath Rai-Institute Development Officer, Prof. T. Rajaram Rao -Principal of Shakthi PU College, Vidya Kamath G Principal Shakthi Residential School, Neema Saxena, Co-ordinator of Shakthi Pre-School, all teaching and non-teaching staff, Parents and Students will be present on this occasion.

ಜೂನ್ ೨೧ರಂದು ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ಆನ್‌ಲೈನ್‌ನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಮಂಗಳೂರು ಜೂ. 19 : ಶಕ್ತಿನಗರದ ಶಕ್ತಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳಿಗೆ, ಪೋಷಕರಿಗೆ, ಶಿಕ್ಷಕರಿಗೆ ಹಾಗೂ ಶಿಕ್ಷಕೇತರ ವೃಂದದವರಿಗೆ ಜೂನ್ 21 ರಂದು ಆನ್‌ಲೈನ್‌ನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ನಡೆಯಲಿದೆ. ಅಂದು ಬೆಳಗ್ಗೆ 8.45 ಕ್ಕೆ ಯೋಗಾಭ್ಯಾಸ ನಡೆಯಲಿದೆ. ನಂತರ ಯೋಗಾಭ್ಯಾಸದ ಮಹತ್ವದ ಕುರಿತಂತೆ ಮಂಗಳೂರು ವಿಶ್ವವಿದ್ಯಾನಿಲಯದ ಯೋಗ ವಿಜ್ಞಾನ ವಿಭಾಗದ ಅಧ್ಯಕ್ಷರು ಹಾಗೂ ಪ್ರಾಧ್ಯಾಪಕರಾದ ಡಾ. ಕೃಷ್ಣ ಶರ್ಮ ಅವರು ಮಾರ್ಗದರ್ಶನ ಮಾಡಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಕ್ತಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಸಂಜೀತ್ ನಾೖಕ್‌ ವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಡಾ. ಕೆ.ಸಿ ನಾೖಕ್‌, ಪ್ರಧಾನ ಸಲಹೆಗಾರ ರಮೇಶ ಕೆ., ಅಭಿವೃದ್ಧಿ ಅಧಿಕಾರಿ ಪ್ರಖ್ಯಾತ್‌ರೈ, ಶಕ್ತಿ ಪ ಪೂ ಕಾಲೇಜಿನ ಪ್ರಾಂಶುಪಾಲರಾದ ಟಿ. ರಾಜರಾಮ್‌ ರಾವ್, ಶಕ್ತಿ ರೆಸಿಡೆನ್ಶಯಲ್ ಶಾಲೆ ಪ್ರಾಂಶುಪಾಲೆ ವಿದ್ಯಾ ಜಿ. ಕಾಮತ್, ಶಕ್ತಿ ಪೂರ್ವ ಪ್ರಾಥಮಿಕ ಶಾಲೆ ಸಂಯೋಜಕಿ ನೀಮಾ ಸಕ್ಸೇನಾ ಉಪಸ್ಥಿತರಿರುತ್ತಾರೆ.

About School

Residential School

Shakthi Residential School, founded in the year 2015, beginning with...

Vision & Mission

Shakthi is power or energy. The human body, mind and...

Management

Mr. Sanjith Naik  – Managing Trustee, Correspondent & Secretary Sanjith Naik, has...

Teaching Staff

  Mrs. Babitha Suraj Principal Mrs. Sushma Satish Coordinator –...