ದಿನಾಂಕ 16-12-2022 ರಂದು ಮಧ್ಯಾಹ್ನ 2.30 ಕ್ಕೆ ಶಕ್ತಿ ವಸತಿ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಶ್ರೀ ಯುವರಾಜ್ ಜೈನ್ ಚೇರ್‌ಮೆನ್, ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು, ಮೂಡಬಿದ್ರಿ ಇವರು ಪಾಲ್ಗೊಳ್ಳಲಿದ್ದಾರೆ. ಮತ್ತು ಹಾಗೂ ಡಾ. ಕೆ.ಸಿ. ನಾೖಕ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀ ಸಂಜೀತ್ ನಾೖಕ್ ಮತ್ತು ಶಾಲಾ ಪ್ರಮುಖರು ಉಪಸ್ಥಿತರಿರಲಿದ್ದಾರೆ.