Call Us :
+91 96860 00046
CBSE

Shakthi Education Trust

+91 9108043552
info@shakthi.edu.in

ವಿದ್ಯಾಭಾರತಿಯ ಪುಟ್ಪಾಲ್ ಪಂದ್ಯಾಟದಲ್ಲಿ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದಿಂದ ರಾಜ್ಯಮಟ್ಟಕ್ಕೆ ಅಯ್ಕೆ

 ಶಕ್ತಿ ವಸತಿ ಶಾಲೆ ಶಕ್ತಿ ನಗರ ಮಂಗಳೂರು ದಿನಾಂಕ 18-7-2025 ರಂದು ವಿದ್ಯಾಭಾರತಿ ವತಿಯಿಂದ ವಿವೇಕಾನಂದ ವಿದ್ಯಾಸಂಸ್ಥೆ ಪುತ್ತೂರಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ವಿದ್ಯಾಭಾರತಿ ಶಾಲೆಗಳ ಪುಟ್ಪಾಲ್ ಪಂದ್ಯಾಟದಲ್ಲಿ ಶಕ್ತಿ ವಸತಿ ಶಾಲೆಯ 14ರ ವಯೋಮಾನದ ಬಾಲಕರ ಹಾಗೂ 17ರ ವಯೋಮಾನದ ಬಾಲಕರು ಪ್ರಥಮ ಸ್ಥಾನಿಯಾಗುವುದರೊಂದಿಗೆ ಬೆಳಗಾವಿಯಲ್ಲಿ ನಡೆಯುವ ರಾಜ್ಯ ಮಟ್ಟದ ಪಂದ್ಯಾಕೂಟದಲ್ಲಿ ಭಾಗವಹಿಸಲಿದ್ದಾರೆ.

ಇದರ ಜೊತೆ 17 ರ ವಯೋಮಾನದ ಬಾಲಕಿಯರ ತಂಡ ದ್ವಿತೀಯ ಸ್ಥಾನ ಹಾಗೂ 19 ರ ವಯೋಮಾನ ಕಾಲೇಜು ಬಾಲಕರ ತಂಡ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

ಈ ಸಂದರ್ಭದಲ್ಲಿ ವಿಜೇತರನ್ನು ಸಂಸ್ಥೆಯ ಸಂಸ್ಥಾಪಕರಾದ ಡಾ. ಕೆ. ಸಿ. ನಾೖಕ್‌, ಕಾರ್ಯದರ್ಶಿ ಶ್ರೀ ಸಂಜಿತ್ ನಾೖಕ್‌. ಪ್ರಧಾನ ಸಲಹೆಗಾರರಾದ ಶ್ರೀ ರಮೇಶ್ ಕೆ. ಶಕ್ತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವೆಂಕಟೇಶ ಮೂರ್ತಿ ಮತ್ತು ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆಯಾದ ಬಬಿತಾ ಸೂರಜ್ ಅಭಿನಂದಿಸಿದ್ದಾರೆ.

About School

Residential School

Shakthi Residential School, founded in the year 2015, beginning with...

Vision & Mission

Shakthi is power or energy. The human body, mind and...

Management

Mr. Sanjith Naik  – Managing Trustee, Correspondent & Secretary Sanjith Naik, has...

Teaching Staff

  Mrs. Babitha Suraj Principal MSc, B.Ed 25 Years’ Experience...