ಶಕ್ತಿ ವಸತಿ ಶಾಲೆ, ಶಕ್ತಿನಗರ ಮಂಗಳೂರು ಇಲ್ಲಿ ಮಾರ್ಚ್ 8 ರಂದು ವಿಶ್ವ ಮಹಿಳಾ ದಿನಾಚರಣೆಯನ್ನು ನಾರಿ ಶಕ್ತಿ ವಾಕಥಾನ್ ಮೂಲಕ ಆಚರಿಸಲಾಯಿತು. ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲರು, ಶಿಕ್ಷಕರು ಹಾಗೂ ಎಲ್ಲಾ ಮಹಿಳಾ ಸಿಬ್ಬಂದಿಗಳು ಶಕ್ತಿ ವಸತಿ ಶಾಲೆಯಿಂದ ಶಕ್ತಿನಗರ...
ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ಪ್ರಾಥಮಿಕ ವಿಭಾಗ (3ನೇ ತರಗತಿಯಿಂದ 7ನೇ ತರಗತಿ)ದ ವರೆಗಿನ ವಿದ್ಯಾರ್ಥಿಗಳಿಗೆ ಕಲೆ ಏಕೀಕರಣ (ಆರ್ಟ್ ಇಂಟಿಗ್ರೇಟೆಡ್) ಪ್ರಾಜೆಕ್ಟ್‌ನ ಪ್ರಯುಕ್ತ ಶಕ್ತಿ ಮೇಳವನ್ನು ಇಂದು ಸಂಸ್ಥೆಯ ಆಡಿಟೋರಿಯಂನಲ್ಲಿ ಆಯೋಜಿಸಲಾಗಿತ್ತು. ಇದರ ಉದ್ದೇಶ ಗಣಿತ, ಇಂಗ್ಲೀಷ್, ವಿಜ್ಞಾನ, ಕನ್ನಡ...
ಮಂಗಳೂರಿನ ಶಕ್ತಿನಗರದಲ್ಲಿರುವ ಶಕ್ತಿ ರೆಸಿಡೆನ್ಸಿಯಲ್ ಶಾಲೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ನೊಬೆಲ್ ಪಾರಿತೋಷಕ ವಿಜೇತ ವಿಶ್ವ ಕಂಡ ಭಾರತದ ಶ್ರೇಷ್ಠ ವಿಜ್ಞಾನಿ ಡಾ. ಸಿ. ವಿ. ರಾಮನ್ ಅವರ ಸ್ಮರಣೆಯಲ್ಲಿ ಆಚರಿಸಲ್ಪಡುವ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ...
Shakthi Residential School and PU College in collaboration with Kreeda Bharati, Mangalore celebrated Rath Saptami by performing Surya Namaskar collectively on Tuesday. The event began with the lighting of a...
ಶಕ್ತಿನಗರದಲ್ಲಿರುವ ಶಕ್ತಿ ರೆಸಿಡೆನ್ಶಿಯಲ್ ಶಾಲೆಯಲ್ಲಿರುವ ರೇಷ್ಮ ಮೆಮೋರಿಯಲ್ ಸಭಾಂಗಣದಲ್ಲಿ ಆಶೀರ್ವಾದ ಸಭಾ, ಮಾತಾ ಪಿತೃ ಪೂಜನಾ ಕಾರ್ಯಕ್ರಮ ಶನಿವಾರದಂದು ಜರುಗಿತು. ಫೆಬ್ರವರಿ 15ನೇ ತಾರೀಕಿನಿಂದ ಆರಂಭವಾಗುತ್ತಿರುವ ಸಿ.ಬಿ.ಎಸ್.ಇ. ಬೋರ್ಡ್ ಪರೀಕ್ಷೆಯನ್ನು ಬರೆಯುತ್ತಿರುವ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ 146 ವಿದ್ಯಾರ್ಥಿಗಳಿಗೆ...
ಮಂಗಳೂರು : ಶಕ್ತಿನಗರದ ಶಕ್ತಿ ವಸತಿ ಶಾಲೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಶಕ್ತಿ ಕುಟುಂಬ ಮಿಲನ-2025 ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ಸಂಸ್ಥೆಯ ಎಲ್ಲ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳ ಕುಟುಂಬವು ಭಾಗಿಯಾಗಿದ್ದ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಿವೃತ ಜನರಲ್...
ಶಕ್ತಿ ವಿದ್ಯಾಸಂಸ್ಥೆಯಲ್ಲಿ ನಡೆದ 76 ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ಸೂರಜ್ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷರು ಹಾಗೂ ರುಪ್ಸಾ ಕರ್ನಾಟಕ ರಾಜ್ಯ ಉಪಾಧ್ಯಕ್ಷರು ಆದ ಡಾ. ಮಂಜುನಾಥ್ ರೇವಣ್ಕರ್ ನೇರವೇರಿಸಿ, ಡಾ. ಅಂಬೇಡ್ಕರ್ ಮತ್ತು ಡಾ.ರಾಜೇಂದ್ರ ಪ್ರಸಾದ್‌ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು....
In a bid to promote sports among the students of Shakthi Residential School and Shakthi Pre-University College in Shakthinagar, the newly constructed Major Dhyan Chand Indoor Sports Complex was inaugurated...
ಶಕ್ತಿ ರೆಸಿಡೆನ್ಶಿಯಲ್ ಶಾಲೆ ಪ್ರಾಂಶುಪಾಲರಾದ ಬಬಿತಾ ಸೂರಜ್ ಮುಂಬೈನಲ್ಲಿ ಇಂಡಿಯನ್ ಸ್ಕೂಲ್ ಅವಾರ್ಡ್ಸ್ ಆಯೋಜಿಸಿದ ಕಾರ್ಯಕ್ರಮದಲ್ಲಿ ಒಲಿಂಪಿಕ್ಸ್ ಕುಸ್ತಿಪಟು ಗೀತಾ ಫೊಗಾಟ್ ಅವರಿಂದ ಯಂಗ್ ಇನ್ಸ್ಪೈರಿಂಗ್ ಪ್ರಿನ್ಸಿಪಲ್ ಆಫ್ ದಿ ಇಯರ್ ಪ್ರಶಸ್ತಿ ಪಡೆದರು. ಇವರು ಜನವರಿ 11 ರಂದು ಮುಂಬೈನ...
ಶಕ್ತಿ ರೆಸಿಡೆನ್ಶಿಯಲ್ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯಾದ ಶಾಸ್ತ ನಾೖಕ್ ಮತ್ತು 5 ನೇ ತರಗತಿಯ ವಿದ್ಯಾರ್ಥಿಯಾದ ಶ್ರೆಷ್ಠ ನಾೖಕ್ ಬೆಂಗಳೂರಿನಲ್ಲಿ ನಡೆದ ಭಾರತೀಯ ವಿಜ್ಞಾನ ಮತ್ತು ಇಂಜಿನಿಯರಿಂಗ್ ಫೇರ್ (INSEF ನ್ಯಾಷ್‌ನಲ್ ಫೇರ್ 2025)ನಲ್ಲಿ ಚಿನ್ನದ ಪದಕಗಳನ್ನು ಗೆದ್ದಿದ್ದಾರೆ. ಈ...