Call Us :
+91 96860 00046
CBSE

Shakthi Education Trust

+91 9108043552
info@shakthi.edu.in

ಸಿಬಿಎಸ್‌ಇ 10ನೇ ತರಗತಿಯ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು 100% ಫಲಿತಾಂಶದಲ್ಲಿ ತೇಗರ್ಡೆ

ಮಂಗಳೂರು ಮೇ 13: ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆಯು ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು 100% ಫಲಿತಾಂಶದಲ್ಲಿ ತೇರ್ಗಡೆಯಾಗಿರುತ್ತಾರೆ. ಇದು ಶಕ್ತಿ ರೆಸಿಡೆನ್ಸಿಯಲ್ ಶಾಲೆ ಪ್ರಾರಂಭವಾದ ನಂತರದ ಎಸ್‌ಎಸ್‌ಎಲ್‌ಸಿ ಸಿಬಿಎಸ್‌ಇಯ ಮೂರನೇ ತಂಡವಾಗಿರುತ್ತದೆ. ಮೂರನೇ ಬಾರಿಗೂ 100% ಪಡೆದಿರುವುದು ಸಂಸ್ಥೆಯ...

Read More

’ಶಕ್ತಿ ಕ್ಯಾನ್ ಕ್ರಿಯೇಟ್’ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

ಮಂಗಳೂರು : ಶಕ್ತಿನಗರದ ಶಕ್ತಿ ರೆಸಿಡೆನ್ಸಿಯಲ್ ಶಾಲೆಯಲ್ಲಿ ನಡೆಯುತ್ತಿರುವ 10 ದಿನಗಳ ’ಶಕ್ತಿ ಕ್ಯಾನ್ ಕ್ರೀಯೆಟ್ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ಇಂದು ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ ಸ್ಥಾಪಕ ಅಧ್ಯಕ್ಷರಾದ ಶ್ರೀ ಪಟ್ಲ...

Read More

ಶಕ್ತಿ ಟ್ರೆಡಿಶನಲ್ ಡೇ.. ರಂಗುರಂಗಿನ ಸಾಂಪ್ರದಾಯಿಕ ಉಡುಗೆ ಧರಿಸಿ ವಿಜೃಂಭಿಸಿದ ವಿದ್ಯಾರ್ಥಿಗಳು

ಮಂಗಳೂರು : ಶಕ್ತಿನಗರದ ಶಕ್ತಿ ವಿದ್ಯಾಸಂಸ್ಥೆಯ “ಶಕ್ತಿ ಕ್ಯಾನ್ ಕ್ರಿಯೇಟ್” ಬೇಸಿಗೆ ಶಿಬಿರದ ಅಂಗವಾಗಿ ಆಯೋಜಿಸಿದ್ದ ಟ್ರೆಡಿಶನಲ್ ಡೇ ಆಚರಣೆಯಲ್ಲಿ ಶಿಬಿರದ ಶಿಬಿರಾರ್ಥಿಗಳು, ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳು ದೇಶದ ವಿವಿಧ ಪ್ರದೇಶದ ಸಾಂಪ್ರದಾಯಿಕ ಉಡುಗೆಗಳನ್ನು ಧರಿಸಿ ಸಂಭ್ರಮಿಸಿದರು. ಭಾರತ ಮಾತೆಗೆ ಪುಷ್ಪಾರ್ಚನೆ...

Read More

ಶಕ್ತಿನಗರದ ವಿದ್ಯಾಸಂಸ್ಥೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಬೇಸಿಗೆ ಶಿಬಿರ

ಮಂಗಳೂರು : ಶಕ್ತಿನಗರದ ಶಕ್ತಿ ವಿದ್ಯಾಸಂಸ್ಥೆಯ ಶಕ್ತಿ ವಸತಿ ಶಾಲೆಯ ಮಕ್ಕಳಿಗಾಗಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಎರಡು ದಿನಗಳ ಬೇಸಿಗೆ ಶಿಬಿರ ಆಯೋಜಿಸಲಾಗಿದೆ. ಇದರ ಉದ್ಘಾಟನಾ ಕಾರ್ಯಕ್ರಮವು ದಿನಾಂಕ 29 ರಂದು ಶಕ್ತಿ ವಿದ್ಯಾ ಸಂಸ್ಥೆಯ ರೇಷ್ಮಾ ಮೇಮೋರಿಯಲ್...

Read More

ಶಕ್ತಿ ವಸತಿ ಶಾಲೆಯಲ್ಲಿ 5-16 ಏಪ್ರಿಲ್ 2024 ರವರೆಗೆ ಶಕ್ತಿ ಕ್ಯಾನ್ ಕ್ರಿಯೇಟ್-2024 ಬೇಸಿಗೆ ಶಿಬಿರದ ಆಯೋಜನೆ

ಶಕ್ತಿನಗರದ ಶಕ್ತಿ ವಸತಿ ಶಾಲೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಶಕ್ತಿ ಕ್ಯಾನ್ ಕ್ರಿಯೇಟ್-2024 ಎಂಬ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿದೆ. ಈ ಬೇಸಿಗೆ ಶಿಬಿರದಲ್ಲಿ ಎಲ್ ಕೆ ಜಿ ಯಿಂದ 9ನೇ ತರಗತಿಯವರೆಗಿನ ವಿದ್ಯಾರ್ಥಿಗಳು ನೋಂದಣಿ ಮಾಡಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ....

Read More

ರಥಸಪ್ತಮಿ ಸೂರ್ಯನಮಸ್ಕಾರದ ಆಚರಣೆ

ಮಂಗಳೂರಿನ ಶಕ್ತಿನಗರದ ಶಕ್ತಿ ವಿದ್ಯಾಸಂಸ್ಥೆಯಲ್ಲಿ ಕ್ರೀಡಾಭಾರತಿ ಮಂಗಳೂರು ವಿಭಾಗದ ಸಹಯೋಗದೊಂದಿಗೆ ರಥಸಪ್ತಮಿ ಸೂರ್ಯನಮಸ್ಕಾರ ಕಾರ್ಯಕ್ರಮವನ್ನು ಆಚರಿಸಲಾಯಿತು. ದೀಪಪ್ರಜ್ವಲನೆಯ ಮೂಲಕ ಕಾರ್ಯಕ್ರಮದ ಉದ್ಘಾಟನೆಯನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿಭಾಗ ಸಹಕಾರ್ಯವಾಹ ಶ್ರೀ ಹರಿಕೃಷ್ಣ ನೆರವೇರಿಸಿದರು. ನಂತರ ಮಾತನಾಡಿದ ಅವರು ರಥಸಪ್ತಮಿ ಅತ್ಯಂತ ವಿಶಿಷ್ಟವಾದ...

Read More

75 ನೇ ಗಣರಾಜ್ಯೋತ್ಸವ ಆಚರಣೆ

“ಸಂವಿಧಾನ ರಚನಾ ಸಮಿತಿಯಲ್ಲಿ ದಕ್ಷಿಣಕನ್ನಡ ಜಿಲ್ಲೆಯವರು ಐದು ಜನ ಇದ್ದರು ಎಂಬುದೇ ನಮಗೆ ಹೆಮ್ಮೆ”. – ಡಾ. ಪಿ ಅನಂತಕೃಷ್ಣ ಭಟ್ ಶಕ್ತಿನಗರದ ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ನಡೆದ 75 ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ಮಂಗಳೂರಿನ ಕೆನರಾ ಪ್ರಥಮ ದರ್ಜೆ ಕಾಲೇಜಿನ...

Read More

ಶಕ್ತಿ ವಿದ್ಯಾಸಂಸ್ಥೆಯ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ವಿಶಿಷ್ಟ ಬೀಳ್ಕೊಡುಗೆ

ಶಕ್ತಿ ನಗರದಲ್ಲಿರುವ ಶಕ್ತಿ ವಸತಿ ಶಾಲೆಯಲ್ಲಿ 2023-24 ನೇ ಸಾಲಿನ ಹತ್ತನೇ ತರಗತಿಯ ಮಕ್ಕಳಿಗೆ ಬೀಳ್ಕೊಡುಗೆ ಸಮಾರಂಭವು ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ನೆರವೇರಿತು. ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶಕ್ತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವೆಂಕಟೇಶ್ ಮೂರ್ತಿ ಹೆಚ್...

Read More

ರಾಷ್ಟ್ರೀಯ ಬಾಲ ವೈಜ್ಞಾನಿಕ ಪ್ರದರ್ಶಿನಿ‌ಯಲ್ಲಿ ಶಾಲಾ ತಂಡ

ಮಂಗಳೂರು – ಪುಣೆಯಲ್ಲಿ ಜರುಗಿದ ರಾಷ್ಟ್ರೀಯ ಬಾಲ ವೈಜ್ಞಾನಿಕ ಪ್ರದರ್ಶಿನಿಯಲ್ಲಿ ಶಕ್ತಿ ವಸತಿ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿ ಶಾಸ್ತಾ ನಾಯಕ್ ವಿ. ಹಾಗೂ ನಾಲ್ಕನೇ ತರಗತಿ ವಿದ್ಯಾರ್ಥಿ ಶ್ರೇಷ್ಠ ನಾಯಕ್ ವಿ. ಭಾಗವಹಿಸಿದ್ದರು. ಅವರು ಪ್ರಸ್ತುತ ಪಡಿಸಿದ “ತೆಂಗಿನ ಕಾಯಿಯನ್ನು...

Read More

ಶಕ್ತಿ ವಿದ್ಯಾ ಸಂಸ್ಥೆಯು ಪಠ್ಯದ ಜೊತೆ ಸಂಸ್ಕಾರಯುತ ಶಿಕ್ಷಣ ಕೊಡುತ್ತಿರುವುದು ಶ್ಲಾಘನೀಯ ಕಾರ್ಯ – ಡಾ. ಉದಯ ಕುಮಾರ್

ಮಂಗಳೂರು: ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಹಿರಿಯ ಹೈಕೋರ್ಟ್ ವಕೀಲರಾದ ಡಾ. ಅರುಣ್ ಶ್ಯಾಮ್ ಮತ್ತು ಎನ್‌ಐಟಿಕೆ ಸುರತ್ಕಲ್‌ನ ಪ್ರಾಧ್ಯಾಪಕರಾದ ಡಾ. ಉದಯಕುಮಾರ್ ಆಗಮಿಸಿದರು. ಪ್ರಾರಂಭದಲ್ಲಿ ಶಾಲೆಯ ವಿದ್ಯಾರ್ಥಿಗಳಿಂದ ಚಂಡೆ ವಾದನದೊಂದಿಗೆ ಅತಿಥಿಗಳನ್ನು ಆರತಿ ಮಾಡಿ...

Read More

About School

Residential School

Shakthi Residential School, founded in the year 2015, beginning with...

Vision & Mission

Shakthi is power or energy. The human body, mind and...

Management

Mr. Sanjith Naik  – Managing Trustee, Correspondent & Secretary Sanjith Naik, has...

Teaching Staff

Mrs. Babitha Suraj Principal Mr. Bhaskara N PGT – Social...