ಶಕ್ತಿನಗರದ ಶಕ್ತಿ ವಸತಿ ಶಾಲೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಶಕ್ತಿ ಕ್ಯಾನ್ ಕ್ರಿಯೇಟ್-2024 ಎಂಬ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿದೆ. ಈ ಬೇಸಿಗೆ ಶಿಬಿರದಲ್ಲಿ ಎಲ್ ಕೆ ಜಿ ಯಿಂದ 9ನೇ ತರಗತಿಯವರೆಗಿನ ವಿದ್ಯಾರ್ಥಿಗಳು ನೋಂದಣಿ ಮಾಡಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ....
ಮಂಗಳೂರಿನ ಶಕ್ತಿನಗರದ ಶಕ್ತಿ ವಿದ್ಯಾಸಂಸ್ಥೆಯಲ್ಲಿ ಕ್ರೀಡಾಭಾರತಿ ಮಂಗಳೂರು ವಿಭಾಗದ ಸಹಯೋಗದೊಂದಿಗೆ ರಥಸಪ್ತಮಿ ಸೂರ್ಯನಮಸ್ಕಾರ ಕಾರ್ಯಕ್ರಮವನ್ನು ಆಚರಿಸಲಾಯಿತು. ದೀಪಪ್ರಜ್ವಲನೆಯ ಮೂಲಕ ಕಾರ್ಯಕ್ರಮದ ಉದ್ಘಾಟನೆಯನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿಭಾಗ ಸಹಕಾರ್ಯವಾಹ ಶ್ರೀ ಹರಿಕೃಷ್ಣ ನೆರವೇರಿಸಿದರು. ನಂತರ ಮಾತನಾಡಿದ ಅವರು ರಥಸಪ್ತಮಿ ಅತ್ಯಂತ ವಿಶಿಷ್ಟವಾದ...
“ಸಂವಿಧಾನ ರಚನಾ ಸಮಿತಿಯಲ್ಲಿ ದಕ್ಷಿಣಕನ್ನಡ ಜಿಲ್ಲೆಯವರು ಐದು ಜನ ಇದ್ದರು ಎಂಬುದೇ ನಮಗೆ ಹೆಮ್ಮೆ”. – ಡಾ. ಪಿ ಅನಂತಕೃಷ್ಣ ಭಟ್ ಶಕ್ತಿನಗರದ ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ನಡೆದ 75 ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ಮಂಗಳೂರಿನ ಕೆನರಾ ಪ್ರಥಮ ದರ್ಜೆ ಕಾಲೇಜಿನ...
ಶಕ್ತಿ ನಗರದಲ್ಲಿರುವ ಶಕ್ತಿ ವಸತಿ ಶಾಲೆಯಲ್ಲಿ 2023-24 ನೇ ಸಾಲಿನ ಹತ್ತನೇ ತರಗತಿಯ ಮಕ್ಕಳಿಗೆ ಬೀಳ್ಕೊಡುಗೆ ಸಮಾರಂಭವು ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ನೆರವೇರಿತು. ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶಕ್ತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವೆಂಕಟೇಶ್ ಮೂರ್ತಿ ಹೆಚ್...
ಮಂಗಳೂರು – ಪುಣೆಯಲ್ಲಿ ಜರುಗಿದ ರಾಷ್ಟ್ರೀಯ ಬಾಲ ವೈಜ್ಞಾನಿಕ ಪ್ರದರ್ಶಿನಿಯಲ್ಲಿ ಶಕ್ತಿ ವಸತಿ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿ ಶಾಸ್ತಾ ನಾಯಕ್ ವಿ. ಹಾಗೂ ನಾಲ್ಕನೇ ತರಗತಿ ವಿದ್ಯಾರ್ಥಿ ಶ್ರೇಷ್ಠ ನಾಯಕ್ ವಿ. ಭಾಗವಹಿಸಿದ್ದರು. ಅವರು ಪ್ರಸ್ತುತ ಪಡಿಸಿದ “ತೆಂಗಿನ ಕಾಯಿಯನ್ನು...
ಮಂಗಳೂರು: ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಹಿರಿಯ ಹೈಕೋರ್ಟ್ ವಕೀಲರಾದ ಡಾ. ಅರುಣ್ ಶ್ಯಾಮ್ ಮತ್ತು ಎನ್‌ಐಟಿಕೆ ಸುರತ್ಕಲ್‌ನ ಪ್ರಾಧ್ಯಾಪಕರಾದ ಡಾ. ಉದಯಕುಮಾರ್ ಆಗಮಿಸಿದರು. ಪ್ರಾರಂಭದಲ್ಲಿ ಶಾಲೆಯ ವಿದ್ಯಾರ್ಥಿಗಳಿಂದ ಚಂಡೆ ವಾದನದೊಂದಿಗೆ ಅತಿಥಿಗಳನ್ನು ಆರತಿ ಮಾಡಿ...
ಶಕ್ತಿನಗರದ ಶಕ್ತಿ ವಿದ್ಯಾಸಂಸ್ಥೆಯ ಶಕ್ತಿ ಪೂರ್ವ ಪ್ರಾಥಮಿಕ ಶಾಲೆ ಹಾಗೂ ಶಕ್ತಿ ವಸತಿ ಶಾಲೆಯ ಪ್ರಾಥಮಿಕ ವಿಭಾಗದ ಶಾಲಾ ವಾರ್ಷಿಕೋತ್ಸವ ಶಕ್ತಿ ವಿದ್ಯಾಸಂಸ್ಥೆಯಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬಾಗವಹಿಸಿದ್ದ ನಿಟ್ಟೆ ವೈದ್ಯಕೀಯ ಕಾಲೇಜಿನ ಮನಶ್ಶಾಸ್ತ್ರ ವಿಭಾಗದ ಹಿರಿಯ ಪ್ರೊಫೆಸರ್ ಡಾ....
ಶಕ್ತಿನಗರದ ಶಕ್ತಿ ವಸತಿ ಶಾಲೆ ಮತ್ತು ಶಕ್ತಿ ಪದವಿ ಪೂರ್ವಕಾಲೇಜಿನ ವಿದ್ಯಾರ್ಥಿಗಳು ಯು.ಎಸ್ ಮಲ್ಯ ಒಳಾಂಗಣ ಕ್ರೀಡಾಂಗಣ ಲಾಲ್‌ಭಾಗ್, ಮಂಗಳೂರಿನಲ್ಲಿ ದಿನಾಂಕ 10 ಡಿಸೆಂಬರ್ 2023 ರಲ್ಲಿ ನಡೆದ 3ನೇ ತುಳುನಾಡು ಕಪ್ 2023 ರಲ್ಲಿ ಭಾಗವಹಿಸಿ ಸಮಗ್ರ ದ್ವಿತೀಯ ಬಹುಮಾನವನ್ನು...
ಜಗತ್ತಿನ ಒಳಿತು ಬಯಸುವ ದೇಶ ಭಾರತ. ತಿಳಿವಳಿಕೆ, ಶಕ್ತಿ, ಸಾಮರ್ಥ್ಯ, ವಿಜ್ಞಾನ ಸಹಿತ ಎಲ್ಲ ಕ್ಷೇತ್ರಗಳಲ್ಲಿ ಉಳಿದ ಎಲ್ಲ ದೇಶಗಳಿಗಿಂತ ಭಾರತ ಮುಂದಿದೆ. ಜಗತ್ತು ಇಂದು ಭಾರತವನ್ನು ನಾಯಕ ಎಂದು ಒಪ್ಪಿಕೊಳ್ಳುತ್ತಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ....
ಶಕ್ತಿನಗರದ ಶಕ್ತಿ ಎಜ್ಯುಕೇಶನ್ ಟ್ರಸ್ಟ್‌ನ ಆಡಳಿತಕ್ಕೊಳಪಟ್ಟ ಶಕ್ತಿ ವಸತಿ ಶಾಲೆ ಮತ್ತು ಶಕ್ತಿ ಪದವಿ ಪೂರ್ವ ವಸತಿ ನಿಲಯದಲ್ಲಿರುವ ವಿದ್ಯಾರ್ಥಿಗಳಿಗೆ ಶಕ್ತಿ ಸನಾತನ ಸಂಪದ ಉಪನ್ಯಾಸ ಸರಣಿಯ ಉದ್ಘಾಟನಾ ಸಮಾರಂಭವು ದಿನಾಂಕ 30-11-2023 ರಂದು ಸಂಜೆ 4 ಗಂಟೆಗೆ ಸರಿಯಾಗಿ ಶಕ್ತಿನಗರದ...