ಮಂಗಳೂರಿನ ಶಕ್ತಿ ವಿದ್ಯಾ ಸಂಸ್ಥೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ನಡೆದ ಶಾಲಾ ಪ್ರಾರ್ಥನೆಯಲ್ಲಿ ವಿದ್ಯಾಭಾರತಿಯ ರಾಜ್ಯಾಧ್ಯಕ್ಷರು ಮತ್ತು ಬೆಳಗಾವಿ ಸಂತಮೀರಾ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಪರಮೇಶ್ವರ ಹೆಗಡೆ ಅವರು ಭಾಗವಹಿಸಿದರು. ದೀಪವನ್ನು ಬೆಳಗಿಸಿದ ನಂತರ ಮಕ್ಕಳನ್ನುದ್ದೇಶಿಸಿ ಮಾತನಾಡಿದ ಅವರು, ವಿದ್ಯಾಭಾರತಿಯ...
ವಿದ್ಯಾಭಾರತಿ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟವು ಬಿದರ್‌ನಲ್ಲಿ ಆಗಸ್ಟ್ 31 ರಿಂದ ಅಕ್ಟೋಬರ್ 2 ರವರೆಗೆ ನಡೆಯಿತು. ಈ ಕ್ರೀಡಾಕೂಟದಲ್ಲಿ ಶಕ್ತಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ರಿತಿಕ್ ಶೆಟ್ಟಿ ದ್ವಿತೀಯ ವಿಜ್ಞಾನ ವಿಭಾಗ ಎತ್ತರ ಜಿಗಿತದಲ್ಲಿ ಕಂಚಿನ ಪದಕ ಹಾಗೂ ಶಕ್ತಿ ವಸತಿ...
ಮಂಗಳೂರು : ಶಕ್ತಿನಗರದ ಶಕ್ತಿ ವಸತಿ ಶಾಲೆಯಲ್ಲಿರುವ ರೇಷ್ಮಾ ಮೆಮೋರಿಯಲ್ ಸಂಭಾಂಗಣದಲ್ಲಿ 155ನೇ ಗಾಂಧಿಜಯಂತಿಯನ್ನು ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ 120ನೇ ಜಯಂತಿಯನ್ನು ಆಚರಿಸಲಾಯಿತು. ಭಾರತ ಕಂಡ ಹೆಮ್ಮೆಯ ಮಹಾನ್ ನಾಯಕರಾದ ಮಹಾತ್ಮಾ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ...
ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ. ಬಬಿತಾ ಸೂರಜ್ ಅವರು ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಯಲ್ಲಿನ ಶ್ರೇಷ್ಠತೆಗಾಗಿ ಶಕ್ತಿ ವಸತಿ ಶಾಲೆಗೆ “ಇಂಡಿಯಾ ಏ12 ಸ್ಕೂಲ್ ಅವಾರ್ಡ್” ಎಂಬ ಮಾನ್ಯತೆ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಅವರು ಸೆಪ್ಟೆಂಬರ್ 25 ಮತ್ತು 26 ರಂದು ಬೆಂಗಳೂರಿನ...
ಮಂಗಳೂರು: ಮಂಗಳೂರಿನ ಶಕ್ತಿ ನಗರದ ಶಕ್ತಿ ವಸತಿ ಶಾಲೆಯಲ್ಲಿ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಹಿಂದಿ ದಿವಸವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ದೀಪವನ್ನು ಬೆಳಗಿಸಿ ನಂತರ ಮಾತನಾಡಿದ ಶಕ್ತಿ ವಸತಿ ಶಾಲಾ ಪ್ರಾಂಶುಪಾಲರಾದ ಶ್ರೀಮತಿ ಬಬಿತಾ ಸೂರಜ್ ಅವರು ಹಿಂದಿ ಬಹಳ ಸುಂದರವಾದ...
ಮಂಗಳೂರು: ಶಕ್ತಿ ನಗರದ ಶಕ್ತಿ ವಿದ್ಯಾಸಂಸ್ಥೆಯ ವಸತಿನಿಲಯದಲ್ಲಿರುವ ವಿದ್ಯಾರ್ಥಿಗಳು ಶಕ್ತಿ ಶ್ರೀ ಗಣೇಶೋತ್ಸವ ಸೇವಾ ಸಮಿತಿಯ ವತಿಯಿಂದ ಅದ್ದೂರಿಯಾದ ಶ್ರೀ ಗಣೇಶೋತ್ಸವವನ್ನು ಆಚರಿಸಿದರು. ಗೌರಿ ಗಣೇಶದ ದಿನ ಶ್ರೀ ಗೋಪಾಲಕೃಷ್ಣ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ ಮೆರವಣಿಗೆಯ ಮೂಲಕ ಗಣೇಶನ ಮೂರ್ತಿಯನ್ನು...
ಮಂಗಳೂರು : ಶಕ್ತಿ ನಗರದಲ್ಲಿರುವ ಶಕ್ತಿ ವಸತಿ ಶಾಲೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಶಕ್ತಿ ವಿದ್ಯಾ ಸಂಸ್ಥೆಯ ಸಂಸ್ಥಾಪಕರಾದ ಡಾ. ಕೆ. ಸಿ. ನಾೖಕ್ ಅವರ 86 ನೇ ಜನ್ಮದಿನಾಚರಣೆಯನ್ನು ವಿದ್ಯಾರ್ಥಿಗಳು ಮತ್ತು ಸಂಸ್ಥೆಯ ಎಲ್ಲಾ ಸಿಬ್ಬಂದಿಗಳ ಸಮ್ಮುಖದಲ್ಲಿ ಭಾರತೀಯ ಸಂಸ್ಕಾರ...
ಮಂಗಳೂರು : ಸಿಬಿಎಸ್‌ಎ ಸಿಇಒ ಬೆಂಗಳೂರು ಹಾಗೂ ಶಕ್ತಿ ವಸತಿ ಶಾಲೆಯ ಜಂಟಿ ಆಶ್ರಯದಲ್ಲಿ ಸಮಾಜಶಾಸ್ತ್ರದ ಸಾಮರ್ಥ್ಯ ಆಧಾರಿತ ಮೌಲ್ಯಮಾಪನ ವಿಷಯದ ಕುರಿತು 2 ದಿನಗಳ ಸಿಬಿಎಸ್‌ಇ ಅಧ್ಯಾಪಕರಿಗೆ ಕಾರ್ಯಾಗಾರವು ಇಂದು ಉದ್ಘಾಟನೆಗೊಂಡಿತು. ಉದ್ಘಾಟನೆಯನ್ನು ಕಾರ್ಯಗಾರದ ಸಂಪನ್ಮೂಲ ವ್ಯಕ್ತಿ ಶ್ರೀ ರವಿಶಂಕರ್...
ಮಂಗಳೂರಿನ ಶಕ್ತಿನಗರದ ಶಕ್ತಿ ವಿದ್ಯಾ ಸಂಸ್ಥೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿ ನಿವೃತ್ತಿ ಹೊಂದಿದ ಗುರುಗಳಿಗೆ ಗುರುವಂದನೆಯನ್ನು ನೀಡುವ ಮೂಲಕ ಶಿಕ್ಷಕರ ದಿನಾಚರಣೆಯನ್ನು ಅರ್ಥ ಪೂರ್ಣವಾಗಿ ಆಚರಿಸಲಾಯಿತು. ಶುಭೋದಯ ಮೆಡಿಕಲ್ ಸೈನ್ಸ್ ಸಂಸ್ಥೆ ಶಿವಮೊಗ್ಗ ಇಲ್ಲಿಯ ಪ್ರೊಫೆಸರ್...
ಮಂಗಳೂರು: ವಿದ್ಯಾಭಾರತಿ ದ.ಕ. ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟವು ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆ, ರಾಮಕುಂಜ ಇಲ್ಲಿ ಜರುಗಿತು. ಶಕ್ತಿ ವಸತಿ ಶಾಲೆಯ 17 ವರ್ಷದೊಳಗಿನ ಬಾಲಕಿಯರ ತಂಡವು ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಈ ಸಂದರ್ಭದಲ್ಲಿ ವಿಜೇತರನ್ನು ಸಂಸ್ಥೆಯ ಸಂಸ್ಥಾಪಕರಾದ...