ಮಂಗಳೂರು: ವಿದ್ಯಾಭಾರತಿ ದ.ಕ. ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟವು ಶ್ರೀ ರಾಮಕುಂಜೆಶ್ವೇರ ಆಂಗ್ಲ ಮಾಧ್ಯಮ ಶಾಲೆ, ರಾಮಕುಂಜ ಇಲ್ಲಿ ಜರುಗಿತು. ಶಕ್ತಿ ವಸತಿ ಶಾಲೆಯ 17 ವರ್ಷದೊಳಗಿನ ಬಾಲಕಿಯರ ತಂಡವು ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಈ ಸಂದರ್ಭದಲ್ಲಿ ವಿಜೇತರನ್ನು ಸಂಸ್ಥೆಯ ಸಂಸ್ಥಾಪಕರಾದ...
ಶಕ್ತಿನಗರ ಶಕ್ತಿ ವಿದ್ಯಾ ಸಂಸ್ಥೆಯ ವಸತಿ ನಿಲಯದ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಶಕ್ತಿ ಆಡಳಿತ ಮಂಡಳಿ ಮತ್ತು ವಸತಿನಿಲಯದ ನಿಲಯ ಪಾಲಕರ ಜೊತೆಗೂಡಿ ಅದ್ದೂರಿಯ ದೀಪಾವಳಿಯ ಆಚರಣೆಯನ್ನು ಮಾಡಿದರು. ಮೊದಲನೇಯ ದಿನ ಪ್ರಾತಃ ಕಾಲದಲ್ಲಿ ಎಣ್ಣೆ ಸ್ನಾನ ನಂತರ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ...
ಶಕ್ತಿ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ವಿಸ್ತಾರ ಚಾನಲ್‌ನ ಸಿಇಒ ಹಾಗೂ ಪ್ರಧಾನ ಸಂಪಾದಕರಾದ ಹರಿಪ್ರಕಾಶ್ ಕೋಣೆಮಣೆ ಅವರು ರಾಷ್ಟ್ರಧ್ವಜ ಮತ್ತು ನಾಡಧ್ವಜವನ್ನು ಆರೋಹಣವನ್ನು ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ...
ಮಂಗಳೂರಿನ ಶಕ್ತಿನಗರದ ಶಕ್ತಿ ವಿದ್ಯಾ ಸಂಸ್ಥೆಯಲ್ಲಿರುವ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಸಂಸ್ಥಾಪಕರಾದ ಡಾ. ಕೆ.ಸಿ. ನಾೖಕ್‌ರವರು ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ ಕರ್ನಾಟಕ, ರುಪ್ಸ ಕರ್ನಾಟಕ ವತಿಯಿಂದ ಶಿಕ್ಷಣ ಭೀಷ್ಮ ಪ್ರಶಸ್ತಿ ಪಡೆದುಕೊಂಡಿರುವುದಕ್ಕಾಗಿ ಶಕ್ತಿ ವಿದ್ಯಾ ಸಂಸ್ಥೆಯ...
ಮಂಗಳೂರು: ಶಕ್ತಿನಗರದ ಶಕ್ತಿ ವಸತಿ ಶಾಲೆಯಲ್ಲಿ 24 ಅಕ್ಟೋಬರ್ 2024 ರಂದು ಲಡಾಖ್‌ನ ಮನಮೋಹಕ ಪ್ರದೇಶವನ್ನು ಕೇಂದ್ರೀಕರಿಸಿದ ಮತ್ತು ಶೈಕ್ಷಣಿಕ ಕಲಾ ಸಂಯೋಜಿತ ಪ್ರಾಜೆಕ್ಟ್ ಪ್ರದರ್ಶನವನ್ನು ಆಯೋಜಿಸಲಾಯಿತು. 3 ರಿಂದ 9 ನೇ ತರಗತಿಯ ವಿದ್ಯಾರ್ಥಿಗಳು ಲಡಾಖ್‌ನ ವಿವಿಧ ಅಂಶಗಳನ್ನು ಪ್ರದರ್ಶಿಸುವುದರಲ್ಲಿ...
ಮಂಗಳೂರು : ಮಂಗಳೂರಿನ ತಲಪಾಡಿಯ ದೇವಿನಗರದಲ್ಲಿರುವ ಶಾರದ ವಿದ್ಯಾಲಯದಲ್ಲಿ ವಿದ್ಯಾಭಾರತಿ ಕರ್ನಾಟಕ ಹಾಗೂ ಶಾರದ ಸಮೂಹ ಸಂಸ್ಥೆಗಳು ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಪ್ರಾಂತ ಹಾಗೂ ಕ್ಷೇತ್ರೀಯ ಮಟ್ಟದ ಜ್ಞಾನ ವಿಜ್ಞಾನ ಮೇಳ ಇದೇ ಅಕ್ಟೋಬರ್ ತಿಂಗಳ ದಿನಾಂಕ 15 ರಿಂದ...
ಮಂಗಳೂರಿನ ಶಕ್ತಿ ವಿದ್ಯಾ ಸಂಸ್ಥೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ನಡೆದ ಶಾಲಾ ಪ್ರಾರ್ಥನೆಯಲ್ಲಿ ವಿದ್ಯಾಭಾರತಿಯ ರಾಜ್ಯಾಧ್ಯಕ್ಷರು ಮತ್ತು ಬೆಳಗಾವಿ ಸಂತಮೀರಾ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಪರಮೇಶ್ವರ ಹೆಗಡೆ ಅವರು ಭಾಗವಹಿಸಿದರು. ದೀಪವನ್ನು ಬೆಳಗಿಸಿದ ನಂತರ ಮಕ್ಕಳನ್ನುದ್ದೇಶಿಸಿ ಮಾತನಾಡಿದ ಅವರು, ವಿದ್ಯಾಭಾರತಿಯ...
ವಿದ್ಯಾಭಾರತಿ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟವು ಬಿದರ್‌ನಲ್ಲಿ ಆಗಸ್ಟ್ 31 ರಿಂದ ಅಕ್ಟೋಬರ್ 2 ರವರೆಗೆ ನಡೆಯಿತು. ಈ ಕ್ರೀಡಾಕೂಟದಲ್ಲಿ ಶಕ್ತಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ರಿತಿಕ್ ಶೆಟ್ಟಿ ದ್ವಿತೀಯ ವಿಜ್ಞಾನ ವಿಭಾಗ ಎತ್ತರ ಜಿಗಿತದಲ್ಲಿ ಕಂಚಿನ ಪದಕ ಹಾಗೂ ಶಕ್ತಿ ವಸತಿ...
ಮಂಗಳೂರು : ಶಕ್ತಿನಗರದ ಶಕ್ತಿ ವಸತಿ ಶಾಲೆಯಲ್ಲಿರುವ ರೇಷ್ಮಾ ಮೆಮೋರಿಯಲ್ ಸಂಭಾಂಗಣದಲ್ಲಿ 155ನೇ ಗಾಂಧಿಜಯಂತಿಯನ್ನು ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ 120ನೇ ಜಯಂತಿಯನ್ನು ಆಚರಿಸಲಾಯಿತು. ಭಾರತ ಕಂಡ ಹೆಮ್ಮೆಯ ಮಹಾನ್ ನಾಯಕರಾದ ಮಹಾತ್ಮಾ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ...
ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ. ಬಬಿತಾ ಸೂರಜ್ ಅವರು ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಯಲ್ಲಿನ ಶ್ರೇಷ್ಠತೆಗಾಗಿ ಶಕ್ತಿ ವಸತಿ ಶಾಲೆಗೆ “ಇಂಡಿಯಾ ಏ12 ಸ್ಕೂಲ್ ಅವಾರ್ಡ್” ಎಂಬ ಮಾನ್ಯತೆ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಅವರು ಸೆಪ್ಟೆಂಬರ್ 25 ಮತ್ತು 26 ರಂದು ಬೆಂಗಳೂರಿನ...