ಶಕ್ತಿ ವಸತಿ ಶಾಲೆಗೆ ದಿನಾಂಕ 14-10-2025 ರಂದು ಮೈಸೂರಿನ ದಿ ರಾಡಿಸನ್ ಬ್ಲೂನಲ್ಲಿ ಎಜ್ಯುಕೇಶನ್ ನ್ಯೂಸ್ ನೆಟ್‌ವರ್ಕ್ ಆಯೋಜಿಸಿದ ಕರ್ನಾಟಕ ಎಜ್ಯುಕೇಟರ್‍ಸ್ ಸಮ್ಮಿಟ್ 2025 ನಲ್ಲಿ “ಡೈನಾಮಿಕ್ ಸ್ಕೂಲ್ ಅವಾರ್ಡ್ 2025” ಎಂಬ ಪ್ರತಿಷ್ಠಿತ ಮಾನ್ಯತೆ ಪ್ರಶಸ್ತಿ ದೊರೆತಿದೆ. ಈ ಪ್ರಶಸ್ತಿಯನ್ನು...
ಶಕ್ತಿ ವಸತಿ ಶಾಲೆ ಹಾಗೂ ಶಕ್ತಿ ಪದವಿ ಪೂರ್ವ ಕಾಲೇಜು ಶಕ್ತಿನಗರ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ’ಬುಕ್ ಬಫೆಟ್’ ಪುಸ್ತಕ ಮೇಳದ ಉದ್ಘಾಟನಾ ಸಮಾರಂಭವು ಇಂದು ಶಕ್ತಿ ವಿದ್ಯಾ ಸಂಸ್ಥೆಯ ರೇಷ್ಮಾ ಮೆಮೋರಿಯಲ್ ಆಡಿಟೋರಿಯಂನಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ...
ಶಕ್ತಿನಗರದ ಶಕ್ತಿ ವಿದ್ಯಾಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟವು ಮಂಗಳ ಕ್ರೀಡಾಂಗಣದಲ್ಲಿ ನಡೆಯಿತು. ಈ ಕ್ರೀಡಾ ಕೂಟದಲ್ಲಿ ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಜಿಲ್ಲಾ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾಗಿರುವ ಪ್ರದೀಪ್ ಡಿಸೋಜ ಅವರು ಶಕ್ತಿ ವಿದ್ಯಾ ಸಂಸ್ಥೆಯ ಶಾಲಾ ದ್ವಜಾರೋಹಣವನ್ನು ನೆರವೇರಿಸಿ ಕ್ರೀಡೆ...
ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ. ಬಬಿತಾ ಸೂರಜ್ ಅವರು ವಿದ್ಯಾರ್ಥಿಗಳ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳ ಸಮಗ್ರ ಅಭಿವೃದ್ಧಿಗಾಗಿ ಶಕ್ತಿ ವಸತಿ ಶಾಲೆಯ “ಇಂಡಿಯಾ ಕೆ12 ಸ್ಕೂಲ್ ಅವಾರ್ಡ್” ಎಂಬ ಮಾನ್ಯತೆ ಪ್ರಶಸ್ತಿಯನ್ನು ಬೆಂಗಳೂರಿನಲ್ಲಿ ಸ್ವೀಕರಿಸಿದ್ದಾರೆ. ಅವರು ಸೆಪ್ಟೆಂಬರ್ 11...
ಶಕ್ತಿ ವಿದ್ಯಾಸಂಸ್ಥೆ ಶಕ್ತಿನಗರ, ಮಂಗಳೂರು ಇಲ್ಲಿನ ರೇಷ್ಮಾ ಮೆಮೋರಿಯಲ್ ಆಡಿಟೋರಿಯಂನಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ಸುಧಾಕರ್ ರಾವ್ ಪೇಜಾವರ ನಿವೃತ್ತ ಶಿಕ್ಷಕರು ಹಾಗೂ ಟ್ರಸ್ಟಿ ತುಳುನಾಡು ಎಜುಕೇಶನಲ್ ಟ್ರಸ್ಟ್, ಮಂಗಳೂರು ಇವರು ದೀಪವನ್ನು ಬೆಳಗಿಸಿ...
ಶಕ್ತಿ ನಗರದ ಶಕ್ತಿ ವಿದ್ಯಾಸಂಸ್ಥೆಯ ವಸತಿನಿಲಯದಲ್ಲಿರುವ ವಿದ್ಯಾರ್ಥಿಗಳು ಶಕ್ತಿ ಶ್ರೀ ಗಣೇಶೋತ್ಸವ ಸೇವಾ ಸಮಿತಿಯ ವತಿಯಿಂದ ಅದ್ದೂರಿಯಾದ ಶ್ರೀ ಗಣೇಶೋತ್ಸವವನ್ನು ಆಚರಿಸಿದರು. ಗೌರಿ ಗಣೇಶದ ದಿನ ಶ್ರೀ ಗೋಪಾಲಕೃಷ್ಣ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ ಮೆರವಣಿಗೆಯ ಮೂಲಕ ಗಣೇಶನ ಮೂರ್ತಿಯನ್ನು ಶಕ್ತಿ...
ಆಗಸ್ಟ್ 23 ರಂದು ರಾಷ್ಟ್ರೋತ್ಥನ ವಿದ್ಯಾಕೇಂದ್ರ ಬನಶಂಕರಿಯಲ್ಲಿ ನಡೆದ ರಾಜ್ಯಮಟ್ಟದ ವಿದ್ಯಾಭಾರತಿ ಈಜು ಸ್ಪರ್ಧೆಯಲ್ಲಿ ಶಕ್ತಿ ವಿದ್ಯಾ ಸಂಸ್ಥೆಯ 17 ವಿದ್ಯಾರ್ಥಿಗಳು ಭಾಗವಹಿಸಿ ಅದರಲ್ಲಿ 4 ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಅಯ್ಕೆ. ವಿದ್ಯಾ ಭಾರತಿ ರಾಜ್ಯ ಮಟ್ಟದ ಈಜು ಸ್ಪರ್ಧೆಯ ಫಲಿತಾಂಶ...
ಶಕ್ತಿನಗರದ ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ಇಂದು 79ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಸ್ವಾತಂತ್ರ್ಯ ದಿನಾಚರಣೆಯ ದಿನದ ಮಹತ್ವವನ್ನು ಹತ್ತನೇ ತರಗತಿಯ ವಿದ್ಯಾರ್ಥಿ ಮೊಹಮ್ಮದ್ ರಿಹಾನ್ ವಾಚಿಸಿದರು. ಧ್ವಜಾರೋಹಣವನ್ನು ಹಿರಿಯ ವಕೀಲರು, ಮಾಜಿ ವಿಧಾನ ಪರಿಷತ್ತಿನ ಸದಸ್ಯರಾದ ಮೋನಪ್ಪ ಭಂಡಾರಿಯವರು ನೆರವೇರಿಸಿದರು....
ಶಕ್ತಿ ನಗರದ ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ವಿದ್ಯಾಭಾರತಿ ಕರ್ನಾಟಕ ವತಿಯಿಂದ ಇತ್ತೀಚೆಗೆ ನಡೆದ ದ.ಕ.ಜಿಲ್ಲಾ ಮಟ್ಟದ ಈಜು ಹಾಗೂ ಟೇಬಲ್ ಟೇಬಲ್ ಟೆನಿಸ್ ಸ್ಪರ್ಧೆಗಳ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣ ಆಯೋಗದ ಅದ್ಯಕ್ಷರಾದ ಕೆ....
ಮಂಗಳೂರಿನ ಶಕ್ತಿನಗರದಲ್ಲಿರುವ ಶಕ್ತಿ ರೆಸಿಡೆನ್ಶಿಯಲ್ ಶಾಲೆಯಲ್ಲಿನ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ರಕ್ಷಾ ಬಂಧನ ಹಬ್ಬವನ್ನು ಆಚರಿಸಲಾಯಿತು. ಈ ಸಂಭ್ರಮಾಚರಣೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮಣಿಪಾಲದ ಎಂ ಐ ಟಿ ಇನ್ಸ್ಟಿಟ್ಯೂಟ್ ಅಲ್ಲಿ ಸಿವಿಲ್ ಎಂಜಿನಿಯರ್ ವಿಭಾಗದ ನಿವೃತ್ತ ಪ್ರಾಧ್ಯಾಪಕರಾದ ಡಾ ನಾರಾಯಣ...