ಶಕ್ತಿ ಎಜ್ಯುಕೇಶನ್‌ಟ್ರಸ್ಟ್‌ನ ಆಡಳಿತಕ್ಕೊಳಪಟ್ಟ ಶಕ್ತಿ ರೆಸಿಡೆನ್ಶಿಯಲ್ ಶಾಲೆ ಮತ್ತು ಶಕ್ತಿ ಪ. ಪೂ. ಕಾಲೇಜಿನ ವತಿಯಿಂದ ಗಾಂಧೀಜಿಯ 150 ನೇ ವರ್ಷಾಚರಣೆಯ ಕಾರ್ಯಕ್ರಮವನ್ನು ದಿನಾಂಕ 2-10-2019 ರಂದು ಸ್ವಚ್ಛತಾ ಅಭಿಯಾನದ ಮೂಲಕ ಉದ್ಘಾಟಿಸಲಾಗಿದೆ. ನಿರಂತರವಾಗಿ ಒಂದು ತಿಂಗಳ ಕಾರ್ಯಕ್ರಮವನ್ನು ವಿವಿಧ ಆಯಾಮಗಳ...
ಮಂಗಳೂರು ಅ. 30 : ಶಕ್ತಿನಗರದ ಶ್ರೀ ಗೋಪಾಲಕೃಷ್ಣ ಪೂರ್ವ ಪ್ರಾಥಮಿಕ ಶಾಲೆ, ಶಕ್ತಿ ವಸತಿಯುತ ಶಾಲೆ ಹಾಗೂ ಶಕ್ತಿ ಪ. ಪೂ. ಕಾಲೇಜು ವತಿಯಿಂದ ನವಂಬರ್ 1 ರಂದು ಬೆಳಗ್ಗೆ 9 ಗಂಟೆಗೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ...
In the Mangalore Open Karate Championship – 2019, organised by the Institute of Karate and Martial Arts – JSKA Karnataka, Students of Shakthi Residential School & Shakthi P.U.College Shakthinagar won...
ಶಕ್ತಿ ಶಾಲೆಯಲ್ಲಿ ಸ್ಕೌಟ್, ಗೈಡ್ಸ್ ಉದ್ಘಾಟನೆ ಮಂಗಳೂರು ಅ. 19 : ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆಯಲ್ಲಿ ಸ್ಕೌಟ್, ಗೈಡ್ಸ್ ಮತ್ತುಕಬ್ ಬುಲ್ ಬುಲ್‌ನ ಉದ್ಘಾಟನಾ ಕಾರ್ಯಕ್ರಮವು ಇಂದು ನಡೆಯಿತು. ಉದ್ಘಾಟನೆಯನ್ನು ಸಂಸ್ಥೆಯ ಸ್ಥಾಪಕರಾದ ಕೆ. ಸಿ. ನಾೖಕ್ ನೆರೆವೇರಿಸಿದರು. ಸ್ಕೌಟ್,...
ಶಕ್ತಿ ರೆಸಿಡೆನ್ಶಿಯಲ್ ಶಾಲೆಯಲ್ಲಿ ಓಣಂ ಆಚರಣೆ ಮಂಗಳೂರು : ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆಯಲ್ಲಿ ಇತ್ತೀಚೆಗೆ ಓಣಂ ಹಬ್ಬವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಓಣಂ ಹಬ್ಬದ ಕುರಿತಂತೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀ ಕೆ. ಸಿ. ನಾೖಕ್ ಮಾತನಾಡಿ...
About 37 students wrote Hindi Prathamika Exams on Sunday 15th September at Canara High School, Urwa, under the able guidance of Smt. Nagarathnamma and Smt. Chitra. Out of this 4 students Tanmay...
ಶಕ್ತಿ ವಸತಿ ಶಾಲೆಯಲ್ಲಿ ಗುರುವಂದನ ಕಾರ್ಯಕ್ರಮ ಗುರು ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆಯನ್ನು ನೀಡುವ ವ್ಯಕ್ತಿ, ಜೊತೆಗೆ ವಿದ್ಯಾರ್ಥಿಗಳ ಬದುಕನ್ನು ಪರಿವರ್ತಿಸುವ ಶಕ್ತಿಯೂ ಹೌದು. ಒಂದು ಮಗುವಿಗೆ ಮನೆ, ಸಂಸ್ಕಾರವನ್ನು ತಿಳಿಸಿಕೊಡುತ್ತದೆ. ಶಾಲೆ ಶಿಕ್ಷಣವನ್ನು ನೀಡುತ್ತದೆ. ಆದರೆ ಒಬ್ಬ ಉತ್ತಮ ಶಿಕ್ಷಕ ಆ ಮಗುವಿನ...
ಶಕ್ತಿ ವಸತಿ ಶಾಲೆಯಲ್ಲಿ ಹಿಂದಿ ದಿನಾಚರಣೆ ಮಂಗಳೂರು: ಇಲ್ಲಿನ ಶಕ್ತಿನಗರದ ಶಕ್ತಿ ವಸತಿ ಶಾಲೆಯಲ್ಲಿ ಸೆಪ್ಟೆಂಬರ್ 4 ರಂದು ಹಿಂದಿ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಹಿಂದಿ ವಿಭಾಗದ ನಿವೃತ್ತ ಮುಖ್ಯಸ್ಥಡಾ. ಮುರಳೀಧರ ನಾಕ್ ಭಾರತಕ್ಕೆ...
ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕ್ರೀಡೆ ಮನುಷ್ಯನ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸುವುದಲ್ಲದೆ ಬೌದ್ಧಿಕ ಮಟ್ಟವನ್ನು ಹೆಚ್ಚಿಸುವುದು ವಿದ್ಯಾರ್ಥಿಗಳ ಶಾಲಾ ದಿನಗಳಲ್ಲಿಯೇ ಆಟದ ಮೈದಾನ ಹಾಗೂ ಕ್ರೀಡೆಯ ಮಹತ್ವವನ್ನು ತಿಳಿದು ಅದರ ಸದ್ಬಳಕೆ ಮಾಡಿಕೊಂಡು ಕ್ರೀಡೆ ಹಾಗೂ ಶಿಕ್ಷಣ ಎರಡರಲ್ಲೂ ಉನ್ನತ ಸಾಧನೆಯನ್ನು ಮಾಡಬೇಕು...