ಮಂಗಳೂರು: ಮಂಗಳೂರಿನ ಶಕ್ತಿ ನಗರದ ಶಕ್ತಿ ವಸತಿ ಶಾಲೆಯಲ್ಲಿ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಹಿಂದಿ ದಿವಸವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ದೀಪವನ್ನು ಬೆಳಗಿಸಿ ನಂತರ ಮಾತನಾಡಿದ ಶಕ್ತಿ ವಸತಿ ಶಾಲಾ ಪ್ರಾಂಶುಪಾಲರಾದ ಶ್ರೀಮತಿ ಬಬಿತಾ ಸೂರಜ್ ಅವರು ಹಿಂದಿ ಬಹಳ ಸುಂದರವಾದ...
ಮಂಗಳೂರು: ಶಕ್ತಿ ನಗರದ ಶಕ್ತಿ ವಿದ್ಯಾಸಂಸ್ಥೆಯ ವಸತಿನಿಲಯದಲ್ಲಿರುವ ವಿದ್ಯಾರ್ಥಿಗಳು ಶಕ್ತಿ ಶ್ರೀ ಗಣೇಶೋತ್ಸವ ಸೇವಾ ಸಮಿತಿಯ ವತಿಯಿಂದ ಅದ್ದೂರಿಯಾದ ಶ್ರೀ ಗಣೇಶೋತ್ಸವವನ್ನು ಆಚರಿಸಿದರು. ಗೌರಿ ಗಣೇಶದ ದಿನ ಶ್ರೀ ಗೋಪಾಲಕೃಷ್ಣ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ ಮೆರವಣಿಗೆಯ ಮೂಲಕ ಗಣೇಶನ ಮೂರ್ತಿಯನ್ನು...
ಮಂಗಳೂರು : ಶಕ್ತಿ ನಗರದಲ್ಲಿರುವ ಶಕ್ತಿ ವಸತಿ ಶಾಲೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಶಕ್ತಿ ವಿದ್ಯಾ ಸಂಸ್ಥೆಯ ಸಂಸ್ಥಾಪಕರಾದ ಡಾ. ಕೆ. ಸಿ. ನಾೖಕ್ ಅವರ 86 ನೇ ಜನ್ಮದಿನಾಚರಣೆಯನ್ನು ವಿದ್ಯಾರ್ಥಿಗಳು ಮತ್ತು ಸಂಸ್ಥೆಯ ಎಲ್ಲಾ ಸಿಬ್ಬಂದಿಗಳ ಸಮ್ಮುಖದಲ್ಲಿ ಭಾರತೀಯ ಸಂಸ್ಕಾರ...
ಮಂಗಳೂರು : ಸಿಬಿಎಸ್‌ಎ ಸಿಇಒ ಬೆಂಗಳೂರು ಹಾಗೂ ಶಕ್ತಿ ವಸತಿ ಶಾಲೆಯ ಜಂಟಿ ಆಶ್ರಯದಲ್ಲಿ ಸಮಾಜಶಾಸ್ತ್ರದ ಸಾಮರ್ಥ್ಯ ಆಧಾರಿತ ಮೌಲ್ಯಮಾಪನ ವಿಷಯದ ಕುರಿತು 2 ದಿನಗಳ ಸಿಬಿಎಸ್‌ಇ ಅಧ್ಯಾಪಕರಿಗೆ ಕಾರ್ಯಾಗಾರವು ಇಂದು ಉದ್ಘಾಟನೆಗೊಂಡಿತು. ಉದ್ಘಾಟನೆಯನ್ನು ಕಾರ್ಯಗಾರದ ಸಂಪನ್ಮೂಲ ವ್ಯಕ್ತಿ ಶ್ರೀ ರವಿಶಂಕರ್...
ಮಂಗಳೂರಿನ ಶಕ್ತಿನಗರದ ಶಕ್ತಿ ವಿದ್ಯಾ ಸಂಸ್ಥೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿ ನಿವೃತ್ತಿ ಹೊಂದಿದ ಗುರುಗಳಿಗೆ ಗುರುವಂದನೆಯನ್ನು ನೀಡುವ ಮೂಲಕ ಶಿಕ್ಷಕರ ದಿನಾಚರಣೆಯನ್ನು ಅರ್ಥ ಪೂರ್ಣವಾಗಿ ಆಚರಿಸಲಾಯಿತು. ಶುಭೋದಯ ಮೆಡಿಕಲ್ ಸೈನ್ಸ್ ಸಂಸ್ಥೆ ಶಿವಮೊಗ್ಗ ಇಲ್ಲಿಯ ಪ್ರೊಫೆಸರ್...
ಮಂಗಳೂರು: ವಿದ್ಯಾಭಾರತಿ ದ.ಕ. ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟವು ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆ, ರಾಮಕುಂಜ ಇಲ್ಲಿ ಜರುಗಿತು. ಶಕ್ತಿ ವಸತಿ ಶಾಲೆಯ 17 ವರ್ಷದೊಳಗಿನ ಬಾಲಕಿಯರ ತಂಡವು ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಈ ಸಂದರ್ಭದಲ್ಲಿ ವಿಜೇತರನ್ನು ಸಂಸ್ಥೆಯ ಸಂಸ್ಥಾಪಕರಾದ...
ಮಂಗಳೂರು : ಶಕ್ತಿನಗರದಲ್ಲಿರುವ ಶಕ್ತಿ ವಿದ್ಯಾ ಸಂಸ್ಥೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ನಡೆದ ಕೃಷ್ಣಮಯ ಜಿಲ್ಲಾ ಮಟ್ಟದ ಕೃಷ್ಣ ವೇಷ ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ ಅತಿಥಿಗಳಾಗಿ ಕರ್ನಾಟಕ ಬ್ಯಾಂಕ್, ಕೊಡಿಯಾಲ್ ಬೈಲ್ ಶಾಖೆ ಇಲ್ಲಿಯ ಪ್ರಧಾನ ವ್ಯವಸ್ಥಾಪಕರಾದ ನಾರಾಯಣ ರಾವ್ ಅವರು...
ಮಂಗಳೂರು : ಶಕ್ತಿನಗರದಲ್ಲಿರುವ ಶಕ್ತಿ ವಸತಿ ಶಾಲೆಯ ರೇಷ್ಮಾ ಮೆಮೋರಿಯಲ್ ಆಡಿಟೋರಿಯಂನಲ್ಲಿ ಆಗಸ್ಟ್ 19 ಸೋಮವಾರ ರಕ್ಷಾಬಂಧನ ಹಬ್ಬದ ಆಚರಣೆ ನಡೆಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಖ್ಯಾತ ಉದ್ಯಮಿಗಳು ಹಾಗೂ ಜಿಲ್ಲಾ ಚೆಸ್ ಸಂಘದ ಅದ್ಯಕ್ಷರು ಆಗಿರುವ ಶ್ರೀ...
ಮಂಗಳೂರು : ಶಕ್ತಿನಗರದಲ್ಲಿರುವ ಶಕ್ತಿ ವಸತಿ ಶಾಲೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಶನಿವಾರದಂದು ಜಿಲ್ಲಾ ಮಟ್ಟದ ಕೃಷ್ಣ ವೇಷ ಸ್ಪರ್ಧೆ ಕೃಷ್ಣಮಯದ ಉದ್ಘಾಟನಾ ಸಮಾರಂಭ ಜರುಗಿತು. ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಶಕ್ತಿನಗರ ಮತ್ತು ಶಕ್ತಿ ವಿದ್ಯಾಸಂಸ್ಥೆ ಶಕ್ತಿನಗರ...
ಮಂಗಳೂರು ಆ. 15 : ಶಕ್ತಿನಗರದ ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ಇಂದು 78 ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ಮಂಗಳೂರಿನ ಖ್ಯಾತ ಲೆಕ್ಕ ಪರಿಶೋಧಕರಾದ ಸಿ.ಎ ಎಸ್.ಎಸ್ ನಾಯಕ್ ನೆರವೇರಿಸಿದರು. ನಂತರ ಮಾತನಾಡಿದ ಅವರು ಭಾರತ ಜಗತ್ತಿನ ಅಗ್ರಮಾನ್ಯ...