ಮಂಗಳೂರು : ಶಕ್ತಿನಗರದಲ್ಲಿರುವ ಶಕ್ತಿ ವಿದ್ಯಾಸಂಸ್ಥೆಯ ಅಂಗ ಸಂಸ್ಥೆ ’ಶಕ್ತಿ ಎಡ್ವಾನ್ಸ್‌ಡ್ ಲರ್ನಿಂಗ್ ಅಕಾಡೆಮಿ’ಯು ಜೂನ್ ತಿಂಗಳಿನಿಂದ ವರ್ಷ ಪೂರ್ತಿ ಶಕ್ತಿ ರೆಸಿಡೆನ್ಶಿಯಲ್ ಶಾಲೆ ಮತ್ತು ನಗರದ ಇತರೆ ಶಾಲೆಗಳ ಹೈಸ್ಕೂಲ್ (8, 9 ಮತ್ತು 10ನೇ) ತರಗತಿಯ ವಿದ್ಯಾರ್ಥಿಗಳಿಗೆ ಪ್ರತಿ...
ಮಂಗಳೂರು ಮೇ 13: ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆಯು ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು 100% ಫಲಿತಾಂಶದಲ್ಲಿ ತೇರ್ಗಡೆಯಾಗಿರುತ್ತಾರೆ. ಇದು ಶಕ್ತಿ ರೆಸಿಡೆನ್ಸಿಯಲ್ ಶಾಲೆ ಪ್ರಾರಂಭವಾದ ನಂತರದ ಎಸ್‌ಎಸ್‌ಎಲ್‌ಸಿ ಸಿಬಿಎಸ್‌ಇಯ ಮೂರನೇ ತಂಡವಾಗಿರುತ್ತದೆ. ಮೂರನೇ ಬಾರಿಗೂ 100% ಪಡೆದಿರುವುದು ಸಂಸ್ಥೆಯ...
ಮಂಗಳೂರು : ಶಕ್ತಿನಗರದ ಶಕ್ತಿ ರೆಸಿಡೆನ್ಸಿಯಲ್ ಶಾಲೆಯಲ್ಲಿ ನಡೆಯುತ್ತಿರುವ 10 ದಿನಗಳ ’ಶಕ್ತಿ ಕ್ಯಾನ್ ಕ್ರೀಯೆಟ್ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ಇಂದು ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ ಸ್ಥಾಪಕ ಅಧ್ಯಕ್ಷರಾದ ಶ್ರೀ ಪಟ್ಲ...
ಮಂಗಳೂರು : ಶಕ್ತಿನಗರದ ಶಕ್ತಿ ವಿದ್ಯಾಸಂಸ್ಥೆಯ “ಶಕ್ತಿ ಕ್ಯಾನ್ ಕ್ರಿಯೇಟ್” ಬೇಸಿಗೆ ಶಿಬಿರದ ಅಂಗವಾಗಿ ಆಯೋಜಿಸಿದ್ದ ಟ್ರೆಡಿಶನಲ್ ಡೇ ಆಚರಣೆಯಲ್ಲಿ ಶಿಬಿರದ ಶಿಬಿರಾರ್ಥಿಗಳು, ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳು ದೇಶದ ವಿವಿಧ ಪ್ರದೇಶದ ಸಾಂಪ್ರದಾಯಿಕ ಉಡುಗೆಗಳನ್ನು ಧರಿಸಿ ಸಂಭ್ರಮಿಸಿದರು. ಭಾರತ ಮಾತೆಗೆ ಪುಷ್ಪಾರ್ಚನೆ...
ಮಂಗಳೂರು : ಶಕ್ತಿನಗರದ ಶಕ್ತಿ ವಿದ್ಯಾಸಂಸ್ಥೆಯ ಶಕ್ತಿ ವಸತಿ ಶಾಲೆಯ ಮಕ್ಕಳಿಗಾಗಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಎರಡು ದಿನಗಳ ಬೇಸಿಗೆ ಶಿಬಿರ ಆಯೋಜಿಸಲಾಗಿದೆ. ಇದರ ಉದ್ಘಾಟನಾ ಕಾರ್ಯಕ್ರಮವು ದಿನಾಂಕ 29 ರಂದು ಶಕ್ತಿ ವಿದ್ಯಾ ಸಂಸ್ಥೆಯ ರೇಷ್ಮಾ ಮೇಮೋರಿಯಲ್...
ಶಕ್ತಿನಗರದ ಶಕ್ತಿ ವಸತಿ ಶಾಲೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಶಕ್ತಿ ಕ್ಯಾನ್ ಕ್ರಿಯೇಟ್-2024 ಎಂಬ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿದೆ. ಈ ಬೇಸಿಗೆ ಶಿಬಿರದಲ್ಲಿ ಎಲ್ ಕೆ ಜಿ ಯಿಂದ 9ನೇ ತರಗತಿಯವರೆಗಿನ ವಿದ್ಯಾರ್ಥಿಗಳು ನೋಂದಣಿ ಮಾಡಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ....
ಮಂಗಳೂರಿನ ಶಕ್ತಿನಗರದ ಶಕ್ತಿ ವಿದ್ಯಾಸಂಸ್ಥೆಯಲ್ಲಿ ಕ್ರೀಡಾಭಾರತಿ ಮಂಗಳೂರು ವಿಭಾಗದ ಸಹಯೋಗದೊಂದಿಗೆ ರಥಸಪ್ತಮಿ ಸೂರ್ಯನಮಸ್ಕಾರ ಕಾರ್ಯಕ್ರಮವನ್ನು ಆಚರಿಸಲಾಯಿತು. ದೀಪಪ್ರಜ್ವಲನೆಯ ಮೂಲಕ ಕಾರ್ಯಕ್ರಮದ ಉದ್ಘಾಟನೆಯನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿಭಾಗ ಸಹಕಾರ್ಯವಾಹ ಶ್ರೀ ಹರಿಕೃಷ್ಣ ನೆರವೇರಿಸಿದರು. ನಂತರ ಮಾತನಾಡಿದ ಅವರು ರಥಸಪ್ತಮಿ ಅತ್ಯಂತ ವಿಶಿಷ್ಟವಾದ...
“ಸಂವಿಧಾನ ರಚನಾ ಸಮಿತಿಯಲ್ಲಿ ದಕ್ಷಿಣಕನ್ನಡ ಜಿಲ್ಲೆಯವರು ಐದು ಜನ ಇದ್ದರು ಎಂಬುದೇ ನಮಗೆ ಹೆಮ್ಮೆ”. – ಡಾ. ಪಿ ಅನಂತಕೃಷ್ಣ ಭಟ್ ಶಕ್ತಿನಗರದ ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ನಡೆದ 75 ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ಮಂಗಳೂರಿನ ಕೆನರಾ ಪ್ರಥಮ ದರ್ಜೆ ಕಾಲೇಜಿನ...
ಶಕ್ತಿ ನಗರದಲ್ಲಿರುವ ಶಕ್ತಿ ವಸತಿ ಶಾಲೆಯಲ್ಲಿ 2023-24 ನೇ ಸಾಲಿನ ಹತ್ತನೇ ತರಗತಿಯ ಮಕ್ಕಳಿಗೆ ಬೀಳ್ಕೊಡುಗೆ ಸಮಾರಂಭವು ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ನೆರವೇರಿತು. ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶಕ್ತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವೆಂಕಟೇಶ್ ಮೂರ್ತಿ ಹೆಚ್...