Call Us :
+91 96860 00046
CBSE

Shakthi Education Trust

+91 9108043552
info@shakthi.edu.in

Culmination of the Student Council 2021-22

MANGALURU- 22 March : “Students have a voice and a contribution to make to their school. It is important that they be given the opportunity to express their views on issues of concern to them in the school. It is equally important that they are listened to and encouraged to take an active part in promoting the aims and objectives of the school. A Student Council provides an opportunity for students to engage in a structured partnership with teachers, parents and School Management in the operation of their school” said Prathvi Raj, Academic Co-ordinator of Shakthi Residential School on the occasion of culmination of the student’s council for 2021-22.

Vidya Kamath G, Principal of Shakthi Residential School receiving the School flag from the Head Boy Nayan Rajappa declared the dispersion of the council for this academic year and said “School policies are far more likely to be successful where they are clearly understood and accepted by all partners within the school community. The purpose of the student council is to give students an opportunity to develop leadership by organizing and carrying out school activities and service projects. In addition to planning events that contribute to school spirit and community welfare, the student council is the voice of the student body. They help share student ideas, interests and concerns with the school wide community.

Ramesh K, Chief Advisor of Shakthi Education Trust, all teaching and non teaching staff along with the council members and other students were present on this occasion.

ಶಕ್ತಿ ರೆಸಿಡೆನ್ಶಿಯಲ್ ಶಾಲೆಯ 2021-22 ನೇ ಸಾಲಿನ ವಿದ್ಯಾರ್ಥಿ ಪರಿಷತ್ತಿನ ಮುಕ್ತಾಯ ಸಮಾರಂಭ

ಮಂಗಳೂರು ಮಾ. 22 : ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆ 2021-22 ನೇ ಸಾಲಿನ ವಿದ್ಯಾರ್ಥಿ ಸಂಘದ ಮುಕ್ತಾಯ ಸಮಾರಂಭವು ಇತ್ತೀಚೆಗೆ ಶಕ್ತಿ ಶಾಲಾ ಸಭಾಂಗಣದಲ್ಲಿ ನಡೆಯಿತು. ಸಂಸ್ಥೆಯ ಶೈಕ್ಷಣಿಕ ಸಂಯೋಜಕ ಪೃಥ್ವಿರಾಜ್ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿ ವಿದ್ಯಾರ್ಥಿಗಳು ನಮ್ಮ ಶಾಲೆಯ ಧ್ವನಿಯಾಗಿರುತ್ತಾರೆ. ಶಾಲೆಯು ಇವರಿಗೆ ಉತ್ತಮ ನಾಯಕತ್ವ ಗುಣವನ್ನು ಕಲಿಸುತ್ತದೆ. ಶಾಲೆಯಲ್ಲಿ ಅವರಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಅವರಿಗೆ ಅವಕಾಶ ನೀಡಿರುತ್ತದೆ. ವಿದ್ಯಾರ್ಥಿ ಸಂಘವು ವಿದ್ಯಾರ್ಥಿಗಳು ತಮ್ಮ ಶಾಲೆಯ ಕಾರ್ಯಾಚರಣೆಯಲ್ಲಿ ಶಿಕ್ಷಕರು, ಪೋಷಕರು ಮತ್ತು ಶಾಲಾ ಆಡಳಿತದೊಂದಿಗೆ ರಚನಾತ್ಮಕ ಪಾಲುದಾರಿಕೆಯಲ್ಲಿ ತೊಡಗಿಸಿಕೊಳ್ಳಲು ಅವಕಾಶವನ್ನು ಒದಗಿಸುತ್ತದೆ ಎಂದು ಅವರು ಹೇಳಿದರು.

ಶಕ್ತಿ ವಸತಿ ಶಾಲೆಯ ವಿದ್ಯಾರ್ಥಿ ನಾಯಕ ನಯನ್ ರಾಜಪ್ಪ ಅವರಿಂದ ಶಾಲಾ ಧ್ವಜವನ್ನು ಶಕ್ತಿ ವಸತಿ ಶಾಲೆ ಪ್ರಾಂಶುಪಾಲೆ ವಿದ್ಯಾ ಕಾಮತ್ ಜಿ. ಸ್ವೀಕರಿಸಿದರು. ಈ ಸಂದರ್ಭದಲ್ಲಿಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಮುಕ್ತಾಯವನ್ನು ಘೋಷಿಸಿದರು. ಮುಂದುವರಿದು ಮಾತನಾಡಿದ ಅವರು ಶಾಲಾ ನೀತಿಗಳನ್ನು ಎಲ್ಲರೂ ಸ್ಪಷ್ಟವಾಗಿ ಅರ್ಥಮಾಡಿಕೊಂಡಾಗ ಅದನ್ನು ಕಾರ್ಯಗತಗೊಳಿಸಲು ಯಶಸ್ವಿಯಾಗುತ್ತೇವೆಂದು ಹೇಳಿದರು. ಶಾಲಾ ಚಟುವಟಿಕೆಗಳು ಮತ್ತು ಸೇವಾ ಯೋಜನೆಗಳನ್ನು ಸಂಘಟಿಸುವ ಮತ್ತು ನಿರ್ವಹಿಸುವ ಮೂಲಕ ವಿದ್ಯಾರ್ಥಿಗಳಿಗೆ ನಾಯಕತ್ವವನ್ನು ಅಭಿವೃದ್ಧಿಪಡಿಸುವ ಅವಕಾಶವನ್ನು ನೀಡುವುದು ವಿದ್ಯಾರ್ಥಿ ಸಂಘದ ಮುಖ್ಯ ಉದ್ದೇಶವಾಗಿದೆ. ಶಾಲಾಭಿವೃದ್ಧಿ ಮತ್ತು ಸಮಾಜಕ್ಕೆ ಕೊಡುಗೆ ನೀಡುವ ಕಾರ್ಯಕ್ರಮಗಳನ್ನು ಯೋಜಿಸುವುದರ ಜೊತೆಗೆ, ವಿದ್ಯಾರ್ಥಿ ಸಂಘ, ವಿದ್ಯಾರ್ಥಿ ಸಮೂಹದ ಧ್ವನಿಯಾಗಿದೆ. ಅವರು ಶಾಲೆಯ ಎಲ್ಲಾ ವಿದ್ಯಾರ್ಥಿಗಳ ಆಲೋಚನೆಗಳು, ಆಸಕ್ತಿಗಳು ಮತ್ತು ಕಾಳಜಿಗಳನ್ನು ಹಂಚಿಕೊಳ್ಳಲು ಸಹಾಯಕವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಕ್ತಿ ಎಜ್ಯುಕೇಶನ್ ಟ್ರಸ್ಟ್‌ನ ಮುಖ್ಯ ಸಲಹೆಗಾರ ರಮೇಶ್ ಕೆ, ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಸೇರಿದಂತೆ ಪರಿಷತ್ ಸದಸ್ಯರು ಮತ್ತು ಇತರ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

About School

Residential School

Shakthi Residential School, founded in the year 2015, beginning with...

Vision & Mission

Shakthi is power or energy. The human body, mind and...

Management

Mr. Sanjith Naik  – Managing Trustee, Correspondent & Secretary Sanjith Naik, has...

Teaching Staff

  Mrs. Babitha Suraj Principal Mrs. Sushma Satish Coordinator –...