Call Us :
+91 96860 00046
CBSE

Shakthi Education Trust

+91 9108043552
info@shakthi.edu.in

Inauguration of Free Health Camp at Shakthi

Shakthi Education Trust in association with Father Muller’s Medical College organized a free health Check up at Shakthi Campus today.

Dr. Ashish, ophthalmologist of Father Muller’s inaugurated the Camp by lighting the lamp. Sanjith Naik, the Secretary of Shakthi Education Trust appreciated the task borne by the Doctors of Father Muller’s and added that it is the need of the hour, especially to develop self-confidence in them post pandemic.

Shakthi Education Trust has been organizing socially beneficial programmes to the benefit of the students and Parents. The service of Dr. Ashish and Dr. Dilon, Ophthalmologists, Dr. Shruthi and Dr. Sahithi pediatricians and Savitha and Ranjitha who assisted them was utilized.

Ramesh K, the chief Advisor, PraksyathRai, Institute Development Officer were present. Vidya Kamath G., Principal of Shakthi Residential School welcomed the gathering. Prithviraj Hegde was the Co-ordinator of the camp.

ವಿದ್ಯಾರ್ಥಿಗಳಿಗೆ ಉಚಿತ ವೈಧ್ಯಕೀಯ ತಪಾಸಣಾ ಶಿಬಿರ

ಮಂಗಳೂರು ನ. 19 : ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆ ಮತ್ತು ಶಕ್ತಿ ಪಪೂ ಕಾಲೇಜಿನ ವತಿಯಿಂದ ಫಾದರ್ ಮುಲ್ಲರ್‌ ಆಸ್ಪತ್ರೆ ಮಂಗಳೂರು ಜಂಟಿ ಆಶ್ರಯದಲ್ಲಿ ಸಂಸ್ಥೆಯು ವಿದ್ಯಾರ್ಥಿಗಳಿಗೆ ಉಚಿತ ವೈಧ್ಯಕೀಯ ತಪಾಸಣಾ ಶಿಬಿರವನ್ನು ಆಯೋಜಿಸಿತು.

ಈ ಕಾರ್ಯಕ್ರಮವನ್ನು ಫಾದರ್ ಮುಲ್ಲರ್‌ ಆಸ್ಪತ್ರೆಯ ನೇತ್ರ ತಜ್ಞರಾದ ಡಾ. ಆಶಿಶ್ ಅವರು ಉದ್ಘಾಟಿಸಿದರು. ನಂತರ ಸಂಸ್ಥೆಯ ಕಾರ್ಯದರ್ಶಿ ಸಂಜೀತ್ ನಾಕ್ ಮಾತನಾಡಿ ಫಾದರ್ ಮುಲ್ಲರ್‌ ಆಸ್ಪತ್ರೆಯ ವೈದ್ಯರು ವಿದ್ಯಾರ್ಥಿಗಳ ಸಾಮಾನ್ಯ ರೋಗ ತಪಾಸಣೆ, ಕಣ್ಣಿನ ತಪಾಸಣೆ, ಚರ್ಮರೋಗ, ಕಿವಿ, ಮೂಗು, ಗಂಟಲು ಸೇರಿದಂತೆ ಅನೇಕ ತರದ ತಪಾಸಣೆಯನ್ನು ಮಾಡಲು ಮುಂದಾಗಿರುವ ತಂಡಕ್ಕೆ ಅಭಿನಂದನೆಯನ್ನು ಸಲ್ಲಿಸಿದರು. ಈ ತರದ ಕಾರ್ಯಕ್ರಮದ ಮೂಲಕ ಮಕ್ಕಳಲ್ಲಿ ಆತ್ಮಸ್ಥೈರ್ಯವು ಹೆಚ್ಚಾಗುತ್ತದೆ ಎಂದು ಅವರು ಹೇಳಿದರು. ಶಕ್ತಿ ಶಿಕ್ಷಣ ಸಂಸ್ಥೆಯು ಇಂತಹ ಅನೇಕ ಕಾರ್ಯಕ್ರಮವನ್ನು ಆಯೋಜಿಸುತ್ತಾ ಬರುತ್ತಿದೆ. ಇದು ವಿದ್ಯಾರ್ಥಿಗಳ ಪೋಷಕರಿಗೆ ಅನುಕೂಲವಾಗುತ್ತದೆ ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಮಕ್ಕಳ ತಜ್ಞರಾದ ಡಾ. ಶ್ರುತಿ, ಡಾ. ಸಾಹಿತಿ, ಡಾ. ಡಿಲೊನ್ ಹಾಗೂ ಸಹಾಯಕರಾದ ಸವಿತ, ರಂಜಿತ, ಸಂಸ್ಥೆಯ ಪ್ರಧಾನ ಸಲಹೆಗಾರ ರಮೇಶ ಕೆ, ಅಭಿವೃದ್ಧಿ ಅಧಿಕಾರಿ ಪ್ರಖ್ಯಾತ್‌ ರೈ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸ್ವಾಗತವನ್ನು ಶಕ್ತಿ ರೆಸಿಡೆನ್ಶಿಯಲ್ ಶಾಲೆ ಪ್ರಾಂಶುಪಾಲೆ ವಿದ್ಯಾಕಾಮತ್ ನೆರವೇರಿಸಿದರು. ಪೃಥ್ವಿರಾಜ್ ಹೆಗ್ಡೆ ಸಂಯೋಜಿಸಿದರು.

About School

Residential School

Shakthi Residential School, founded in the year 2015, beginning with...

Vision & Mission

Shakthi is power or energy. The human body, mind and...

Management

Mr. Sanjith Naik  – Managing Trustee, Correspondent & Secretary Sanjith Naik, has...

Teaching Staff

  Mrs. Babitha Suraj Principal Mrs. Sushma Satish Coordinator –...