Call Us :
+91 96860 00046
CBSE

Shakthi Education Trust

+91 9108043552
info@shakthi.edu.in

ಶಕ್ತಿನಗರದ ಶಕ್ತಿ ಶಾಲೆಯಲ್ಲಿ 11 ರಿಂದ ಬೇಸಿಗೆ ಶಿಬಿರದ ಆರಂಭ

ಮಂಗಳೂರು: ಇಲ್ಲಿನ ಶಕ್ತಿನಗರದಲ್ಲಿರುವ ಶಕ್ತಿ ವಸತಿ ಶಾಲೆಯಲ್ಲಿ ದಿನಾಂಕ 11 ರಂದು ಬೇಸಿಗೆ ಶಿಬಿರದ ಉದ್ಘಾಟನೆ ನಡೆಯಲಿದೆ. ಬೆಸೆಂಟ್ ಮಹಿಳಾ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಶ್ರೀ ಕೆ. ದೇವಾನಂದ ಪೈ ’ಶಕ್ತಿ ಕ್ಯಾನ್‌ಕ್ರಿಯೇಟ್- 2019’ ಶಿಬಿರವನ್ನು ಉದ್ಘಾಟಿಸಲಿದ್ದು ಪ್ರಸಿದ್ಧ ಜನಪದ ವಿದ್ವಾಂಸ ರಮೇಶ್‌ ಕಲ್ಮಾಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರಾದ ಶ್ರೀ ಕೆ.ಸಿ. ನಾೖಕ್‌ ವಹಿಸುವರು.

ಶಿಬಿರವು ಎಪ್ರಿಲ್ 11 ರಿಂದ ಮೊದಲ್ಗೊಂಡು 29 ರ ತನಕ ನಡೆಯಲಿರುವುದು. ಪೂರ್ವಾಹ್ನ 8 ರಿಂದ ಸಂಜೆ 5 ರ ತನಕ ನಡೆಯಲಿರುವ ಈ ಶಿಬಿರದಲ್ಲಿ 140 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.

About School

Residential School

Shakthi Residential School, founded in the year 2015, beginning with...

Vision & Mission

Shakthi is power or energy. The human body, mind and...

Management

Mr. Sanjith Naik  – Managing Trustee, Correspondent & Secretary Sanjith Naik, has...

Teaching Staff

  Mrs. Babitha Suraj Principal Mrs. Sushma Satish Coordinator –...