Call Us :
+91 96860 00046
CBSE

Shakthi Education Trust

+91 9108043552
info@shakthi.edu.in

Shakthians rise to greatness, igniting the flame of Leadership

“If your actions inspire others to dream more, learn more, do more and become more, you are a leader.””

The Investiture Ceremony was held on 22 JULY 2023, Saturday at Shakthi residential school Mangalore to encourage and kindle leadership qualities in our young prodigies.

The Student Council for the session 2023-24 was formed. Students were chosen for the School Posts and House Posts.

The Investiture Ceremony 2023-24 successfully inducted the newly elected and selected members of student council. The ceremony started by lighting the lamp which signifies the removal of darkness and continuous upward movement of the flame denotes a path of wisdom and divinity. Mrs.Nayana Kumari welcomed the gathering.

Newly formed Council – Head Boy and Head Girl along with Home ministers, cultural ministers, Sports ministers,, House Captains, and their deputy’s were inducted by Mr.Prithviraj Principal Shakthi residential PU college and many others were present.

ವಿದ್ಯಾರ್ಥಿ ಸಂಸತ್ತಿನ ಉದ್ಘಾಟನಾ ಕಾರ್ಯಕ್ರಮ

ಮಂಗಳೂರು-  ಮಂಗಳೂರಿನ ಶಕ್ತಿನಗರದ ಶಕ್ತಿ ರೆಸಿಡೆನ್ಸಿಯಲ್ಲಿ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನಾ ಕಾರ್ಯಕ್ರಮ ಶನಿವಾರದಂದು ನಡೆಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದಾದ ಕೆನರಾ ಕಾಲೇಜಿನ ಉಪನ್ಯಾಸಕರಾದ  ಶ್ರೀಮತಿ  ಸೀಮಾ ಪ್ರಭು ಎಸ್  ವಿದ್ಯಾರ್ಥಿಗಳನ್ನು  ಉದ್ದೇಶಿಸಿ ಮಾತನಾಡಿದರು. ಚುನಾವಣೆಯ ಮೂಲಕ ವಿದ್ಯಾರ್ಥಿ ಪ್ರತಿನಿಧಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆ ಶ್ಲಾಘನೀಯ, ಇದರಿಂದ ವಿದ್ಯಾರ್ಥಿಗಳಿಗೆ ಭಾರತ ಸಂವಿಧಾನದ ಪ್ರಜಾಪ್ರಭುತ್ವದ ವ್ಯವಸ್ಥೆ ಸರಿಯಾಗಿ ಅರ್ಥವಾಗತ್ತದೆ.

ಭಾರತದ ಆಡಳಿತ ವ್ಯವಸ್ಥೆಯ ಬಗ್ಗೆ ಅರಿವು ಮೂಡಿಸುವುದು ಇಂದಿನ ಸಮಾಜದಲ್ಲಿ ಅನಿವಾರ್ಯವಾಗಿದೆ. ಎಲ್ಲಾ ವಿದ್ಯಾರ್ಥಿಗಳು ಯಾವಾಗಲೂ ಟೀಂ ವರ್ಕ, ತ್ಯಾಗ, ಸಮರ್ಪಣಾ ಮನೋಭಾವ ಹಾಗೂ ಕೆಲಸದಲ್ಲಿ ಬದ್ಧತೆಯನ್ನು ಬೆಳೆಸಿಕೊಳ್ಳಬೇಕು. ನಾವು ಒಟ್ಟಾಗಿ ಕೆಲಸವನ್ನು ಮಾಡಿದರೆ ಯಾವುದನ್ನೂ ಸಾಧಿಸಬಹುದು.

ಶ್ರದ್ಧೆ ಮತ್ತು  ಸಂಯಮ ವಿದ್ಯಾರ್ಥಿಜೀವನದಲ್ಲಿ ಅತ್ಯಂತ ಮುಖ್ಯ. ಈ ಶ್ರದ್ಧೆ ಮತ್ತು ಸಂಯಮದಿಂದ ಏಕಾಗ್ರತೆ ಸಾಧಿಸಲು ಸಾಧ್ಯ.  ಎಲ್ಲ ಮಕ್ಕಳಿಗೂ ಇಪ್ಪತ್ತು ನಿಮಿಷಗಳಿಗಿಂತ ಹೆಚ್ಚು ಹೊತ್ತು ಏಕಾಗ್ರತೆಯಿಂದ ಒಂದು ವಿಷಯವನ್ನು ಆಲಿಸುವ ಸಾಮರ್ಥ ಇರುವದಿಲ್ಲ ಎಂದು ಸಂಶೋಧನೆ ಹೇಳುತ್ತದೆ. ಆದರೆ ನಮ್ಮ ಪ್ರಯತ್ನದಿಂದ ಏನನ್ನೂ ಸಾಧಿಸಬಹುದು ಎಂದು ನುಡಿದರು.

ಕಾರ್ಯಕ್ರಮದಲ್ಲಿ ಚುನಾವಣೆಯ ಮೂಲಕ ಆಯ್ಕೆಯಾದ ವಿದ್ಯಾರ್ಥಿಸಂಸತ್ತಿನ ಎಲ್ಲಾ ಸದಸ್ಯರಿಗೂ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

About School

Residential School

Shakthi Residential School, founded in the year 2015, beginning with...

Vision & Mission

Shakthi is power or energy. The human body, mind and...

Management

Mr. Sanjith Naik  – Managing Trustee, Correspondent & Secretary Sanjith Naik, has...

Teaching Staff

  Mrs. Babitha Suraj Principal Mrs. Sushma Satish Coordinator –...