Call Us :
+91 96860 00046
CBSE

Shakthi Education Trust

+91 9108043552
info@shakthi.edu.in

ಶಕ್ತಿ ವಸತಿ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ

ಶಕ್ತಿನಗರ: ಮಂಗಳೂರಿನ ಶಕ್ತಿ ವಸತಿ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ದಿನಾಂಕ 28-2-2019 ರಂದು ಆಚರಿಸಲಾಯಿತು. ಶಕ್ತಿನಗರದ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀ ಕೆ.ಸಿ ನಾೖಕ್‌ ಜ್ಯೋತಿ ಬೆಳಗಿ ಪ್ರದರ್ಶನವನ್ನು ಉದ್ಘಾಟಿಸಿ ವಿಜ್ಞಾನಕ್ಕೆ ಸಂಬಂಧಿಸಿದ ವಿವಿಧ ವಸ್ತುಗಳನ್ನು ಪ್ರದರ್ಶನಕ್ಕಿಟ್ಟು ಉತ್ತಮ ವಿವರಣೆ ಒದಗಿಸಿದ ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡಿದರು.

ಶಾಲಾ ಪ್ರಾಚಾರ್ಯ ವಿದ್ಯಾ ಕಾಮತ್ ಜಿ ಸ್ವಾಗತಿಸಿದರು. ಶಕ್ತಿ ಎಜ್ಯುಕೇಶನ್ ಟ್ರಸ್ಟ್‌ನ ಆಡಳಿತಾಧಿಕಾರಿ ಬೈಕಾಡಿ ಜನಾರ್ದನ ಆಚಾರ್, ಸಂಸ್ಥೆಯ ಅಭಿವೃದ್ಧಿ ಅಧಿಕಾರಿ ನಸೀಮ್ ಬಾನು, ಶಕ್ತಿ ಪಿ.ಯು ಕಾಲೇಜಿನ ಪ್ರಾಚಾರ್ಯ ಪ್ರಭಾಕರ ಜಿ.ಎಸ್, ಪ್ರಧಾನ ಸಲಹೆಗಾರ ರಮೇಶ್ ಕೆ. ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

About School

Residential School

Shakthi Residential School, founded in the year 2015, beginning with...

Vision & Mission

Shakthi is power or energy. The human body, mind and...

Management

Mr. Sanjith Naik  – Managing Trustee, Correspondent & Secretary Sanjith Naik, has...

Teaching Staff

  Mrs. Babitha Suraj Principal MSc, B.Ed 25 Years’ Experience...